ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುದು ಸುಳ್ಳು
ಭಾರತದ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಅವರನ್ನು ಭಯೋತ್ಪಾದಕರು, ಧರ್ಮ ದ್ರೋಹಿಗಳು ಎಂದು ಬಿಂಬಿಸುವ ಹುನ್ನಾರಗಳು ನಡೆಯುತ್ತಿರುವುದು ದುರಂತದ ಸಂಗತಿ. ಪ್ರತೀದಿನವೂ ಅನೇಕ ಸುಳ್ಳು ಆರೋಪಗಳನ್ನು ಹೊರಿಸಿ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ನಮ್ಮ ಭಾರತೀಯ ಸಂವಿಧಾನದಲ್ಲಿ ಭಾರತೀಯ ಪ್ರತಿಯೊಬ್ಬ ಪ್ರಜೆಯನ್ನು ಆತನ ಧರ್ಮ, ಜಾತಿ, ಭಾಷೆ, ಹುಟ್ಟಿನ ಸ್ಥಳ, ಬಣ್ಣ ಹೀಗೆ ಯಾವ ಆಧಾರದ ಮೇಲೆಯೂ ತಾರತಮ್ಯ ಎಸಗಬಾರದು ಎಂದು ಹೇಳುತ್ತದೆ. ಆದರೆ ಇಂದು ಆಡಳಿತಾರೂಢ ಪಕ್ಷಗಳೇ ಈ ರೀತಿ ದ್ವೇಷ ರಾಜಕಾರಣ ಮತ್ತು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿರುವುದು….