Fact Check | ಕಾಂಗ್ರೆಸ್ ಪಕ್ಷದಿಂದ ಕೇವಲ 230 ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸುತ್ತಿದ್ದಾರೆ ಎಂಬುದು ಸುಳ್ಳು
” ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು, ಆದರೆ ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಕೇವಲ 230, ಹೀಗಾಗಿ ಕಾಂಗ್ರೆಸ್ ತನ್ನ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲು ಸಧ್ಯಾವಿಲ್ಲ. ಮತ್ತು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಜಾರಿಯಾಗಲು ಸಾಧ್ಯವಿಲ್ಲ. ಹೀಗಾಗಿ ಇವರ ಸುಳ್ಳು ಭರವಸೆಗಳನ್ನು ನಂಬಿ ಮತ ಚಲಾಯಿಸಿ ನೀವು ಮೋಸ ಹೋಗಬೇಡಿ” ಎಂಬ ಸಂದೇಶದ ಜೊತೆಗೆ ಪೋಸ್ಟರ್ ಒಂದು ವೈರಲ್ ಆಗುತ್ತಿದೆ. ಈ ಪೋಸ್ಟರ್ ನೋಡಿದ ಬಹುತೇಕರು ಇದನ್ನು ನಿಜ ಎಂದು…