Fact Check | ಉತ್ತರ ಪ್ರದೇಶದಲ್ಲಿ 2 ಮಕ್ಕಳ ಮಿತಿ ಕಾನೂನು ಜಾರಿಗೊಳಿಸಲಾಗಿದೆ ಎಂಬುದು ಸುಳ್ಳು.!
ಸಾಮಾಜಿಕ ಜಾಲತಾಣದಲ್ಲಿ ” ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜನಸಂಖ್ಯಾ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಈ ಕಾಯ್ದೆಯಲ್ಲಿ ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವಂತಿಲ್ಲ. ಒಂದು ವೇಳೆ ಹಾಗೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದೇ ಆದಲ್ಲಿ ಆ ಕುಟುಂಬಕ್ಕೆ ಯಾವುದೇ ರೀತಿಯಾದ ಸರ್ಕಾರಿ ಯೋಜನೆಗಳು ಸಿಗುವುದಿಲ್ಲ. ಆ ಕುಟುಂಬದಿಂದ ಭವಿಷ್ಯದಲ್ಲಿ ಯಾರಾದರು ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸಿದರು ಅದು ಸಾಧ್ಯವಾಗುದಿಲ್ಲ.” ಎಂಬ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. CM Yogi on…
