
Fact Check | ಮೀರತ್‌ನಲ್ಲಿ ಮುಸ್ಲಿಮರು ಸಾಧುಗಳ ವೇಷ ಧರಿಸಿ ಸಿಕ್ಕಿಬಿದ್ದಿದ್ದಾರೆ ಎಂಬುದು ಸುಳ್ಳು
” ಈ ವಿಡಿಯೋ ನೋಡಿ ಇಲ್ಲಿ ಸಿಕ್ಕಿ ಬಿದ್ದಿರುವವರು ಮುಸ್ಲಿಂ ಸಮುದಾಯಕ್ಕೆ ಸೇರಿದವರು. ಇವರು ಸಾಧುಗಳ ವೇಷವನ್ನು ಧರಿಸಿ ಸಿಕ್ಕಿ ಬಿದ್ದಿದ್ದಾರೆ. ಕೇವಲ ಇಷ್ಟು ಮಾತ್ರವಾಗಿದ್ದರೆ ಈ ವಿಚಾರ ಬೆಳಕಿಗೆ ಬರುತ್ತಿರಲಿಲ್ಲ. ಇವರು ಸಾಧುಗಳ ವೇಷ ಧರಿಸಿ ಹಿಂದೂಗಳ ಮಕ್ಕಳನ್ನು ಅಪಹರಿಸುತ್ತಿದ್ದರು, ಈ ವೇಳೆ ಇವರು ಜನರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈಗ ಇವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. मेरठ में साधु बनकर घूम रहे 3 लोगो…