Fact Check| ಉತ್ತರಾಖಂಡದಲ್ಲಿ ಮುಸ್ಲಿಮರ ಜನಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂಬ ಸುದ್ದಿ ಸುಳ್ಳು
ಉತ್ತರಾಖಂಡದಲ್ಲಿ 2000 ಇಸವಿಯಲ್ಲಿ ಶೇಕಡಾ 1.5ರಷ್ಟಿದ್ದ ಮುಸ್ಲಿಮರ ಜನಸಂಖ್ಯೆಯು 2024ರ ಹೊತ್ತಿಗೆ ಶೇಕಡಾ 16ರಷ್ಟು ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. “ಎಚ್ಚರಿಕೆಯ ಕರೆಗಂಟೆ” ಎಂದು ಮುಸ್ಲಿಮರನ್ನು ಗುರಿಯಾಗಿಸಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. Muslim Population in Uttarakhand Year 2000 : 1.5% Year 2024 : 16% You are not only blind but a traitor too if you are unable to…