Fact Check | ಹರಿಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂಬ ಗ್ರಾಫಿಕ್ ಚಿತ್ರ ನಕಲಿಯಾಗಿದೆ
“ಹರಿಯಾಣದಲ್ಲಿ ಅಕ್ಟೋಬರ್ 5, 2024 ರಂದು 90 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಬರಲಿದೆ. ಬಹುಮತಕ್ಕೆ 46 ಸ್ಥಾನಗಳು ಬೇಕಾಗುತ್ತವೆ. ಈ ಮಧ್ಯೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 35-40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿರುವ ರಿಪಬ್ಲಿಕ್ ಟಿವಿ ಮತ್ತು ಪೋಲಿಂಗ್ ಏಜೆನ್ಸಿ ಮ್ಯಾಟ್ರಿಜ್ ನಡೆಸಿದ ಅಭಿಪ್ರಾಯ ಸಂಗ್ರಹವನ್ನು ತೋರಿಸುವ ಒಂದು ಗ್ರಾಫಿಕ್ ಪ್ಲೇಟ್ ಇಲ್ಲಿದ್ದು, ಇದನ್ನು ಸೂಕ್ಷ್ಮವಾಗಿ ಗಮನಿಸಿ ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ” ಎಂದು…