Author: admin

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಭಾರತೀಯ ಸೈನಿಕರು ತಮ್ಮ ಸತ್ತವರ ಮೃತ ದೇಹವನ್ನು ಮರಳಿ ಪಡೆಯಲು ಪಾಕಿಸ್ತಾನದ ಎದುರು ಬಿಳಿ ಧ್ವಜವನ್ನು ಬೀಸಿದ್ದಾರೆ ಎಂದು ಬರೆದುಕೊಂಡು ವಿಡಿಯೋ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ಭಾರತೀಯ ಸೈನಿಕರು ತಮ್ಮನ್ನು ರಕ್ಷಿಸಲು ಪಾಕಿಸ್ತಾನದ ಬಳಿ ಶರಣಾಗುವ ಸಂಕೇತವನ್ನು ತೋರಿಸಿದ್ದಾರೆ ಎಂದು ಕೆಲ ವಿದೇಶಿಗರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಬರೆದುಕೊಂಡಿವೆ. ವೈರಲ್ ವಿಡಿಯೋದಲ್ಲಿ ಕೂಡ ಬಿಳಿ ಬಣ್ಣದ ಧ್ವಜವನ್ನು ಕೆಲ ಸೈನಿಕರು ಬೀಸುತ್ತಿರುವಂತೆ ಕಂಡು ಬಂದಿದೆ. ಇದನ್ನು ನೋಡಿದ ಸಾಕಷ್ಟು ವಿದೇಶಿಗರು ಇದನ್ನು ನಿಜವೆಂದು ನಂಬಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಂಡು ಭಾರತ ವಿರೋಧಿ ಬರಹಗಳನ್ನು ಬರೆದುಕೊಳ್ಳುತ್ತಿದ್ದಾರೆ. ಜೊತೆಗೆ ಭಾರತೀಯ ಸೇನಾ ಶಕ್ತಿಯ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ…

Read More

ಕೇಸರಿ ಧೋತಿ ಧರಿಸಿದ ಜನರು ಪರಸ್ಪರ ಸುಡುವ ಪಂಜುಗಳನ್ನು (ಮಾರ್ಷಲ್‌ಗಳು) ಎಸೆಯುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿರುವ ಹಲವರು ದೇವಸ್ಥಾನದ ದೇಣಿಗೆ ಹಣದ ವಿಚಾರವಾಗಿ ಪುರೋಹಿತರ ಗುಂಪು ಈ ರೀತಿಯ ಗಲಾಟೆ ಮಾಡಿಕೊಂಡಿದೆ ಎಂದು ಬರೆದುಕೊಂಡು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನೂ ಹಲವರು “ಭಕ್ತರು ನೀಡಿದ ಕಾಣಿಕೆ ಹಣ ಸರಿಯಾಗಿ ಹಂಚಿಕೆಯಾಗಿಲ್ಲ ಎಂದು ಪುರೋಹಿತರು ಈ ರೀತಿಯಾಗಿ ಹೊಡೆದಾಡಿಕೊಂಡಿದ್ದಾರೆ. ಇದು ವ್ಯವಹಾರವಲ್ಲದೆ ಮತ್ತಿನ್ನೇನು?” ಎಂದು ಪ್ರಶ್ನಾರ್ಥಕವಾಗಿ ಟೀಕೆ ಮಾಡಿ, ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದನ್ನು ಹಲವರು ನಿಜವೆಂದು ಭಾವಿಸಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯ್ತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದೆವು.…

Read More

ಜುಲೈ 3 ರಂದು ಬೊಲಿವಿಯಾದ ಪೊಟೊಸಿ ಪ್ರದೇಶದಲ್ಲಿ ಸಂಭವಿಸಿದ 5.4 ತೀವ್ರತೆಯ ಭೂಕಂಪದ ನಂತರ , ಬೊಲಿವಿಯನ್ ಸಂಸತ್ತಿನ ಅಸೆಂಬ್ಲಿ ಹಾಲ್ ಭೂಕಂಪದ ಸಮಯದಲ್ಲಿ ಕುಸಿದು 50 ರಿಂದ 90 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಸಾರ್ವಜನಿಕರ ಗಮನವನ್ನು ಸೆಳೆದಿದ್ದು, ಹಲವರು ವೈರಲ್‌ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ.  ವೈರಲ್‌ ಕ್ಲಿಪ್‌ನಲ್ಲಿ ಸಂಸತ್ತಿನ ಅಧಿವೇಶನ ನಡೆಯುತ್ತಿರುವಂತೆ ಕಾಣುತ್ತಿದೆ, ಆದರೆ ಇದ್ದಕ್ಕಿದ್ದಂತೆ ಕಟ್ಟಡ ಕಂಪನದಿಂದ  ಕೆಲವೇ ಸೆಕೆಂಡುಗಳಲ್ಲಿ, ಸೀಲಿಂಗ್ ಮತ್ತು ಗೋಡೆಗಳು ಕುಸಿದು ಬೀಳುತ್ತವೆ, ಭಗ್ನಾವಶೇಷಗಳು ಬೀಳುತ್ತವೆ ಮತ್ತು ಜನರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಓಡುವುದು ಕಂಡು ಬಂದಿದೆ. ಈ ವಿಡಿಯೋವನ್ನು ನೋಡಿದ ಸಾಕಷ್ಟು ಮಂದಿ ಇದನ್ನು ನಿಜವೆಂದು ಭಾವಿಸಿ ವಿವಿಧ ಭಾವನಾತ್ಮಕ ಬರಹಗಳನ್ನು ಬರೆದುಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ https://twitter.com/Chinda1111/status/1941193425421992070 ಫ್ಯಾಕ್ಟ್‌ಚೆಕ್‌ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋ…

Read More

ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವೈರಲ್ ಸುದ್ದಿಯ ಪ್ರಕಾರ, ಇರಾನ್ ಪ್ರತಿದಿನ 35,000 ವಲಸಿಗರನ್ನು ಗಡೀಪಾರು ಮಾಡಲು ಪ್ರಾರಂಭಿಸಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಮತ್ತು ಅಫ್ಘಾನ್‌ ಪ್ರಜೆಗಳು ಸೇರಿದ್ದಾರೆ ಎನ್ನಲಾಗಿದೆ. ಈ ಸುದ್ದಿಯು ಅಫ್ಘಾನ್‌ ವಲಸಿಗರನ್ನು ಮಾತ್ರವಲ್ಲದೆ ಭಾರತೀಯ ನಾಗರಿಕರನ್ನು ಸಹ ಗುರಿಯಾಗಿಸಿಕೊಂಡು ಇರಾನ್ ನಡೆಸುತ್ತಿರುವ ಸಾಮೂಹಿಕ ಗಡೀಪಾರು ಪ್ರಕ್ರಿಯೆ. ಇರಾನ್‌ಗೆ ಬೆಂಬಲ ಕೊಟ್ಟವರು ಈಗ ಮಾತನಾಡಿ ಎಂದು ಬರೆದುಕೊಳ್ಳಲಾಗುತ್ತಿದೆ. https://twitter.com/EngrShahid_/status/1941461307544551797 ಇನ್ನೂ ಕೆಲವರು “ಇರಾನ್ ಪ್ರತಿದಿನ 35,000 ವಲಸಿಗರನ್ನು ಗಡೀಪಾರು ಮಾಡಲು ಪ್ರಾರಂಭಿಸಿದೆ, ಇದರಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಮತ್ತು ಅಫ್ಘಾನ್‌ ಪ್ರಜೆಗಳು ಸೇರಿದ್ದಾರೆ” ಎಂದು ಅಂಕಿ ಅಂಶಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ ಇರಾನ್‌ ವಿರುದ್ಧ ಅಭಿಪ್ರಾಯ ಸಂಗ್ರಹಣೆಗೆ ಕಾರಣವಾಗಿದೆ. ಈ ರೀತಿ ಶೇರ್‌ ಮಾಡಲಾಗುತ್ತಿರುವ ಪೋಸ್ಟ್‌ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ https://twitter.com/Arabdailyscoop/status/1941527105684267254 ಫ್ಯಾಕ್ಟ್‌ಚೆಕ್‌ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌…

Read More

ರಷ್ಯಾ-ಭಾರತ ಸಂಬಂಧಗಳ ಕುರಿತು X  ಸೇರಿದಂತೆ ವಿವಿದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಒಂದು ಹೇಳಿಕೆಯನ್ನು ಹಂಚಿಕೊಳ್ಳಲಾಗುತ್ತಿದೆ. ಪಾಕಿಸ್ತಾನದ ವಿರುದ್ಧ ಭಾರತವನ್ನು ಬೆಂಬಲಿಸಲು ರಷ್ಯಾ ನಿರಾಕರಿಸಿದೆ ಮತ್ತು ಭಾರತಕ್ಕೆ ಬಾಂಬರ್‌ಗಳನ್ನು ಪೂರೈಸಲು ಮಾಸ್ಕೋ ನಿರಾಕರಿಸಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. “ರಷ್ಯಾ ಪಾಕಿಸ್ತಾನದ ವಿರುದ್ಧ ಭಾರತವನ್ನು ಬೆಂಬಲಿಸಲಿಲ್ಲ. ಬಾಂಬರ್‌ಗಳನ್ನು ನೀಡಲಿಲ್ಲ. ಯಾವುದೇ ಬಲವಾದ ಬೆಂಬಲವಿಲ್ಲ. ಮೌನ ಮತ್ತು ಚೀನಾದೊಂದಿಗೆ ಆಳವಾದ ಸಂಬಂಧಗಳನ್ನು ಮಾತ್ರ ರಷ್ಯಾ ಬಲ ಪಡಿಸಿಕೊಳ್ಳುತ್ತಿದೆ. ಮಾಸ್ಕೋ ಪೂರ್ವ ದೇಶಗಳತ್ತ ವಾಲುತ್ತಿರುವುದನ್ನು ಭಾರತ ಕೇವಲ ವೀಕ್ಷಿಸುತ್ತಿದೆ” ಎಂದು ಕೆಲವರು ಬರೆದುಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್‌ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್‌ ಪೋಸ್ಟ್‌ನ ಕುರಿತು ಪರಿಶೀಲನೆ ನಡೆಸಲು ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿಕೊಂಡು ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಸಿಎನ್‌ಎನ್ ವರದಿ…

Read More

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ಇದರಲ್ಲಿ ಕೇರಳದ ಪಿಟೀಲು ವಾದಕರೊಬ್ಬರು ತಮ್ಮ ಕಾರ್ಯಕ್ರಮದ ಪ್ರದರ್ಶನವನ್ನು ನೀಡುತ್ತಿದ್ದಾಗ ಅಲ್ಲಿಗೆ ಕೆಲ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳು ಬಂದು ಕಾರ್ಯಕ್ರಮವನ್ನು ನಿಲ್ಲಿಸಿದ್ದಾರೆ ಎಂದು ವಿಡಿಯೋದೊಂದಿಗೆ ಬರೆದುಕೊಂಡು ಪೋಸ್ಟ್ ಮಾಡಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ( ಆರ್ಕೈವ್‌ ಲಿಂಕ್‌) ಕೂಡ ವಾದಕಿ ಮಧ್ಯದಲ್ಲೇ ತಮ್ಮ ಕಾರ್ಯಕ್ರಮವನ್ನು ಮೋಟುಕುಗೊಳಿಸುವುದು ಕಂಡುಬಂದಿದೆ. ವಿಡಿಯೋ ನೋಡಿದ ಹಲವು ಮಂದಿ ವೈರಲ್ ಪೋಸ್ಟ್‌ನಲ್ಲಿ ಉಲ್ಲೇಖಿಸಿದ ಅಂಶವನ್ನು ನಿಜವಿಂದು ಭಾವಿಸಿ, ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದು, ಹಲವರು ಸಂಗೀತ ಕಲೆಯ ಬಗ್ಗೆ ಇಡಿ ಸಮುದಾಯ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದು ಬರೆದುಕೊಂಡಿದ್ದಾರೆ. ಇದು ಕೋಮು ದ್ವೇಷವನ್ನು ಹರಡಲು ಕಾರಣವಾಗಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್ ನಲ್ಲಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು.…

Read More

ಸ್ವಾಮಿ ವಿವೇಕಾನಂದರು ಬೌಲಿಂಗ್ ಮಾಡುತ್ತಿರುವುದನ್ನು ತೋರಿಸುವ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ, ಹಿನ್ನೆಲೆಯಲ್ಲಿ ಅಂಪೈರ್ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ವಿವರಣೆಯ ಪ್ರಕಾರ, ಇದನ್ನು 1884 ರಲ್ಲಿ ಈಡನ್ ಗಾರ್ಡನ್ಸ್‌ನಲ್ಲಿ ತೆಗೆದುಕೊಳ್ಳಲಾಗಿದೆ, ಇದರಲ್ಲಿ ವಿವೇಕಾನಂದರು ಕಲ್ಕತ್ತಾ ಟೌನ್ ಕ್ಲಬ್ ಅನ್ನು ಪ್ರತಿನಿಧಿಸಿದ್ದರು ಎಂದು ಬರೆಯಲಾಗಿದೆ.  ಕೆಲವರು  “ಅದು 1880 ರ ದಶಕದ ಮಧ್ಯಭಾಗದಲ್ಲಿ. ಈಡನ್ ಗಾರ್ಡನ್ಸ್ ಸುಮಾರು 20 ವರ್ಷ ಹಳೆಯದಾಗಿತ್ತು, ಮತ್ತು ಆಗ  ಕಲ್ಕತ್ತಾ ಕ್ರಿಕೆಟ್ ಕ್ಲಬ್ (CCC) ಮತ್ತು ಟೌನ್ ಕ್ಲಬ್ ನಡುವೆ ಪಂದ್ಯವನ್ನು ನಡೆಯುತ್ತಿತ್ತು. ಟೌನ್‌ ಕ್ಲಬ್‌ ಅನ್ನು ಪ್ರತಿನಿಧಿಸುವ ನರೇಂದ್ರನಾಥ ದತ್ತ ಏಳು ವಿಕೆಟ್‌ಗಳನ್ನು ಪಡೆದರು. ಅವರು ಕ್ರಿಕೆಟ್ ಅನ್ನು ವೃತ್ತಿಯಾಗಿಸಿಕೊಂಡಿಲ್ಲ, ಆದರೆ ಸ್ವಾಮಿ ವಿವೇಕಾನಂದ ಎಂಬ ಇನ್ನೊಂದು ಹೆಸರಿನಿಂದ ಕರೆಯಲ್ಪಡುವ ಜಾಗತಿಕ ವ್ಯಕ್ತಿಯಾದರು.” ಎಂದು ವರ್ಣರಂಜಿತ ಕತೆಯೊಂದಿಗೆ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್‌ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಫೋಟೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ಫೋಟೋವನ್ನು ಗೂಗಲ್…

Read More

ಮಸೀದಿಯ ಬಳಿ ಬೆಂಕಿ ಹಚ್ಚುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಭಾರತದಲ್ಲಿ ಮಸೀದಿಗಳು ಮತ್ತು ಮದರಸಾಗಳಿಗೆ ಬೆಂಕಿ ಹಚ್ಚಲಾಗುತ್ತಿದೆ, ಅಲ್ಪ ಮುಸಲ್ಮಾನರು ಅಪಾಯದಲ್ಲಿದ್ದಾರೆ ಎಂದು ಕೋಮು ನಿರೂಪಣೆಯ ಬರಹದೊಂದಿಗೆ ವಿಡಿಯೋವನ್ನು ಶೇರ್‌ ಮಾಡಲಾಗುತ್ತಿದೆ. ಭಾರತದಾದ್ಯಂತ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಕೆಲ ವಿದೇಶಿ ಖಾತೆಗಳ ಮೂಲಕ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಹಲವರು ನಿಜವೆಂದು ಭಾವಿಸಿದ್ದಾರೆ. ಈ ವಿಡಿಯೋ ಮೂಲಕ ಭಾರತದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆಯಿಲ್ಲ, ಅವರ ಧಾರ್ಮಿಕ ಸ್ವಾತಂತ್ರ್ಯ ಹರಣವಾಗುತ್ತಿದೆ. ಭಾರತದಲ್ಲಿ ಮುಸಲ್ಮಾನರು ಸೇರಿದಂತೆ ಅಲ್ಪಸಂಖ್ಯಾತರ ಎಲ್ಲಾ ಸಮುದಾಯಗಳು ಆಪತ್ತಿಗೆ ಸಿಲುಕಿವೆ ಎಂದು ಭಾರತ ವಿರೋಧಿ ಪೋಸ್ಟ್‌ಗಳನ್ನು ಶೇರ್‌ ಮಾಡಲಾಗುತ್ತಿದೆ. ಇನ್ನೂ ಕೆಲವರು ವೈರಲ್‌ ವಿಡಿಯೋವನ್ನು ರಾಜಕೀಯ ಆಯಾಮಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್‌ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ನಾವು…

Read More

ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಅನ್ನು ಕಾನೂನುಬಾಹಿರ ರಾಷ್ಟ್ರವೆಂದು ಘೋಷಿಸಿದೆ ಮತ್ತು ಅದನ್ನು ವಿಶ್ವಾದ್ಯಂತ ಸಾರ್ವಭೌಮ ರಾಷ್ಟ್ರವೆಂದು ಗುರುತಿಸಬಾರದು ಎಂದು ಹೇಳುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್‌ನಲ್ಲಿ ಮಾಡಲಾದ ಹೇಳಿಕೆಯ ಬಗ್ಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಯನ್ನು ಕೂಡ ನಡೆಸಲಾಗುತ್ತಿದೆ. ವೈರಲ್‌ ವಿಡಿಯೋವನ್ನು ನೋಡಿದ ಹಲವು ಮಂದಿ ಇದಕ್ಕೆ ತಮ್ಮದೇ ಆದ ರೀತಿಯಲ್ಲಿ ವಿವಿಧ ಅಭಿಪ್ರಾಯಗಳನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹೀಗಾಗಿ ವೈರಲ್‌ ವಿಡಿಯೋ ಹೆಚ್ಚು ಪ್ರಚಾರವನ್ನು ಪಡೆಯುತ್ತಿರುವುದರ ಜೊತೆಗೆ ಇಸ್ರೇಲ್‌ ಬಗ್ಗೆ ವಿಮರ್ಶೆಗಳು ಕೂಡ ಹೆಚ್ಚಾಗುತ್ತಿವೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್‌ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್‌ ವಿಡಿಯೋಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಬಗ್ಗೆ ಅಂತಹ ಯಾವುದೇ ಹೇಳಿಕೆಗಳನ್ನು…

Read More

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕಾರಿಗಳಿಂದ ಸುತ್ತುವರೆದಿರುವ ಕಟ್ಟಡದಿಂದ ಹೊರಬರುವಾಗ ಕೋತಿಯೊಂದು ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊ  ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದು ನಿಜವಾದ ಘಟನೆ ಎಂಬಂತೆ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ವಿಡಿಯೋ ಕೂಡ ನಿಜವಾದ ವಿಡಿಯೋದಂತೆ ಕಂಡು ಬಂದಿರುವುದರಿಂದ ಹಲವರು ಇದಕ್ಕೆ ವಿವಿಧ ಬರಹಗಳನ್ನು ಬರೆದುಕೊಂಡು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ವಿಡಿಯೋವನ್ನು ಬಳಸಿಕೊಂಡು ಟ್ರೋಲ್‌ ಕೂಡ ಮಾಡುತ್ತಿದ್ದಾರೆ. ಹೀಗಾಗಿ ವಿಡಿಯೋ ಸಾಕಷ್ಟು ಹಂಚಿಕೆಯನ್ನು ಕಂಡುದ್ದು ಸಾರ್ವಜನಿಕ ವಲಯದಲ್ಲಿ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್‌  ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್‌ ವಿಡಿಯೋಗೆ ಸಂಬಂಧಿಸಿದಂತೆ ಕಅಮಿತ್ ಶಾ ಮೇಲೆ ಕೋತಿ ದಾಳಿ ಮಾಡಿರುವ ಬಗ್ಗೆ ಯಾವುದೇ ವರದಿಗಳಿವೆಯೇ ಎಂದು ಪರಿಶೀಲಿಸಲು…

Read More