ವಿದೇಶ ಪ್ರಯಾಣಕ್ಕೆ ಮೋದಿಗಿಂತಲೂ ಮನಮೋಹನ್ ಸಿಂಗ್ ಹೆಚ್ಚು ಹಣ ಖರ್ಚು ಮಾಡಿದ್ರು ಎಂಬುದು ಸುಳ್ಳು
ವಿದೇಶ ಪ್ರಯಾಣಕ್ಕೆ ಹಾಲಿ ಪ್ರಧಾನಿ ಮೋದಿಗಿಂತಲೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಚ್ಚು ಹಣ ಖರ್ಚು ಮಾಡಿದ್ರು ಎಂದು ವಿವಾದಾತ್ಮಕ ಬಲಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಭಾಷಣವೊಂದರಲ್ಲಿ ಹೇಳಿದ್ದಾರೆ. ಆ ವಿಡಿಯೋವನ್ನು ಇತಿಹಾಸ ಎನ್ನುವ ಫೇಸ್‌ಬುಕ್ ಪೇಜ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಚಕ್ರವರ್ತಿ ಸೂಲಿಬೆಲೆಯವರು ತಮ್ಮ ಭಾಷಣದಲ್ಲಿ More Foreign Trips Than Manmohan Singh Yet Lesser Bill For PM Modi ಎಂಬ ಪತ್ರಿಕಾ ವರದಿಯನ್ನು ಉಲ್ಲೇಖಿಸಿದ್ದಾರೆ….