Browsing: ಫ್ಯಾಕ್ಟ್ ಚೆಕ್

ಕೇರಳದ ಕೊಲ್ಲಂನಲ್ಲಿ 6 ಜನ ಅಪರಿಚಿತರು ಸೈನಿಕ ಶೈನ್ ಕುಮಾರ್ ಮೇಲೆ ಹಲ್ಲೆ ನಡೆಸಿ, ಅವರ ಕೈಕಾಲು ಕಟ್ಟಿ, ಬೆನ್ನಿನ ಮೇಲೆ PFI ಎಂದು ಬರೆದು ಕ್ರೌರ್ಯ…

ಸಂಸತ್ತಿನಲ್ಲಿ ಮೋದಿಜಿಯವರು ಖರ್ಗೆಯವರ ಆಸ್ತಿ ವಿವರಗಳನ್ನು ಬಯಲು ಮಾಡಿದ್ದಾರೆ ಎಂಬ ವಾಟ್ಸಾಪ್ ಸಂದೇಶವೊಂದು ಹರಿದಾಡುತ್ತಿದೆ. ಖರ್ಗೆಯವರು ಸಂಸತ್ತಿನಲ್ಲಿ ದಲಿತರಿಗೆ ಕನಿಷ್ಠ ಒಂದು ಪ್ರತಿಶತ ಭೂಮಿಯನ್ನು ಮಂಜೂರು ಮಾಡಬೇಕೆಂದು…

ಉತ್ತರ ಪ್ರದೇಶದಲ್ಲಿ ಹುಡುಗಿಯ ದುಪ್ಪಟ ಹಿಡಿದು ಬೈಕಿನಲ್ಲಿ ಎಳೆದುಕೊಂಡು ಹೋಗಿ ಹುಡುಗಿಯ ಸಾವಿಗೆ ಕಾರಣರಾದ ಮೂವರು ಇಸ್ಲಾಂ ಜಿಹಾದಿಗಳಿಗೆ ಯೋಗಿ ಸರ್ಕಾರ ನೀಡಿರುವ ಬಹುಮಾನ! ಎಂದು ಹಲ್ಲೆಗೊಳಗಾದ…

ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಿದೆ. ಬಸ್ ಡ್ರೈವರ್ ಮುಸ್ಲಿಂ ಮಹಿಳೆಗೆ ಬಸ್ ನಿಲ್ಲಿಸದ ಕಾರಣ ಸರ್ಕಾರಿ ಬಸ್ಸಿನ ಮೇಲೆ ದಾಳಿ ನಡೆಸಿದ್ದಾರೆ ಎಂದು…

ನಾನೊಂದು ಮೆಷಿನ್‌ ಸ್ಥಾಪಿಸುತ್ತೇನೆ. ಈ ಕಡೆ ಆಲೂಗೆಡ್ಡೆ ಹಾಕಿದರೆ ಆ ಕಡೆ ಚಿನ್ನ ಬರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ 20 ಸೆಕೆಂಡ್‌ಗಳ ವಿಡಿಯೋವೊಂದು ಹಲವು…

“ಕಾಂಗ್ರೆಸ್ ಕಾರ್ಯಕರ್ತರು ಓಟು ಕೇಳಲು ಬಂದಾಗ ರಾಮಮಂದಿರದ ವಿರುದ್ಧ 24 ವಕೀಲರನ್ನು ನೇಮಿಸಿದ್ದು ಏಕೆ ಎಂದು ಪ್ರಶ್ನಿಸಿ” ಎಂದು ಬಾಲಿಹುಡ್‌ನ ಖ್ಯಾತ ನಟ ನಾನಾ ಪಾಟೇಕರ್ ಹೇಳಿದ್ದಾರೆ…

ಲೋಕಸಭಾ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮತದಾನದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ ಹಾಕದೇ ಗೈರು ಹಾಜರಾಗಿದ್ದರು ಎಂದು ಪ್ರತಿಪಾದಿಸಿ ಹಲವು ಮಾಧ್ಯಮಗಳು ವರದಿ…