Fact Check | ಯೋಗಿ ಆದಿತ್ಯನಾಥ್ ಮೊಣಕಾಲು ನೋವಿನ ಶಾಶ್ವತ ಪರಿಹಾರದ ಬಗ್ಗೆ ಮಾತನಾಡಿಲ್ಲ
” ಈ ವಿಡಿಯೋ ನೋಡಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರಿನಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಇದರಲ್ಲಿ ಅವರು ಮೊಣಕಾಲು ನೋವಿನ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಶಾಶ್ವತ ಪರಿಹಾರದ ಕುರಿತು ಆರ್ಯುವೇದ ಔಷಧಿಯ ಕುರಿತು ಅರಿತ ವೈದ್ಯರೊಬ್ಬರ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಯಾಗಿದ್ದರೂ ಜನ ಸಾಮನ್ಯರ ಬಗ್ಗೆ ಅವರಿಗಿರುವ ಕಾಳಜಿ ಅಪಾರ. ಈ ರೀತಿಯ ಯೋಗಿಗಳು ರಾಜ್ಯ ಆಳುತ್ತಿರುವುದರಿಂದಲೇ ಇಂದು ದೇಶ ಪ್ರಗತಿಯತ್ತ ಹೆಜ್ಜೆ ಹಾಕಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಲವರು…