Fact Check: ಶಾರುಖ್ ಖಾನ್‌ ಅವರ ಪತ್ನಿ ಗೌರಿ ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದು ಎಐ ಸೃಷ್ಟಿಸಿದ ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ “ಬಾಲಿವುಡ್‌ ನಟ ಶಾರುಖ್ ಖಾನ್‌ ಅವರು ತಮ್ಮ ಕುಟುಂಬದ ಸಮೇತ ಹೊಸ ವರ್ಷದ ದಿನದಂದು ಮೆಕ್ಕಾಗೆ ಭೇಟಿ ನೀಡಿದ್ದಾರೆ. ಗೌರಿ ಖಾನ್‌ ಅವರು ತಾವು ಮದುವೆಯಾಗಿ 33 ವರ್ಷಗಳ ಬಳಿಕ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಮತ್ತು ಮೆಕ್ಕಾದಲ್ಲಿ ಉಮ್ರಾ ಆಚರಿಸಿದ್ದಾರೆ”  ಎಂದು‌ ಶಾರುಖ್ ಅವರ ಕುಟುಂಬದ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ವೈರಲ್‌ ಆಗಿರುವ ಪೋಟೋಗಳಲ್ಲಿ ಮುಸ್ಲಿಂ ಉಡುಗೆಯಲ್ಲಿ ನಟ ಶಾರುಖ್ ಖಾನ್‌, ಅವರ ಪತ್ನಿ ಇಂಟೀರಿಯರ್‌ ಡಿಸೈನರ್ ಗೌರಿ, ಮಗ ಹಾಗೂ…

Read More
ರಾಹುಲ್ ಗಾಂಧಿ

Fact Check: ರಾಹುಲ್‌ ಗಾಂಧಿ ಅನೇಕ ಮಹಿಳೆಯರ ಜೊತೆಗೆ ಸಂಬಂಧ ಹೊಂದಿದ್ದಾರೆ ಮತ್ತು ಅವರಿಗೆ ಇಬ್ಬರು ಮಕ್ಕಳಿದ್ದಾರೆ ಎಂಬುದು ಸುಳ್ಳು

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಕುರಿತು ವಿರೋಧ ಪಕ್ಷದ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಬೆಂಬಲಿಗರು ಪ್ರತಿದಿನವೂ ಒಂದಿಲ್ಲೊಂದು ಆರೋಪಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಹಾಗೆಯೇ ಜವಹರಲಾಲ್‌ ನೆಹರೂ ಅವರ ಕುಟುಂಬದ ಎಲ್ಲಾ ಸದಸ್ಯರ ಮೇಲೂ ಸಹ ನಿರಂತರವಾದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಅವರ ತೇಜೋವದೆಯನ್ನು ಮಾಡಲಾಗುತ್ತಿದೆ. ಈ ಹಿಂದೆ ನೆಹರೂ ಅವರ ಕುಟುಂಬ ಮೂಲತಃ ಮುಸ್ಲಿಂ ಕುಟುಂಬ. ಅವರ ತಂದೆಯ ಹೆಸರು ಮುಬಾರಕ್ ಅಲಿ ಎಂದು ತಾಯಿಯ ಹೆಸರು ತುಸು ರೆಹಮಾನ್ ಬಾಯಿ ಎಂದು ಎಂಬ…

Read More