Fact Check | ಸಾನಿಯಾ ಮಿರ್ಜಾ ಮತ್ತು ಮೊಹಮ್ಮದ್ ಶಮಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ ಎಂದು AI ರಚಿತ ಫೋಟೋ ಹಂಚಿಕೆ
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಅವರು ಸದ್ಯ ತಂಡದಿಂದ ದೂರ ಉಳಿದಿದ್ದಾರೆ. ಈ ನಡುವೆ ಮೊಹಮ್ಮದ್ ಶಮಿ ಹಾಗೂ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ದುಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಕುರಿತು ಕನ್ನಡ ಫ್ಯಾಕ್ಟ್ ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ. ಫ್ಯಾಕ್ಟ್ ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿರುವ ಫೋಟೋಗಳ ಕುರಿತು ನಿಜವನ್ನು ತಿಳಿದುಕೊಳ್ಳಲು ಕನ್ನಡ ಫ್ಯಾಕ್ಟ್ ಚೆಕ್ ಮುಂದಾಯ್ತು. ವೈರಲ್ ಫೋಟೋಗಳಿಗೆ…