Fact Check: NEET ಹಗರಣದ ಫಲಾನುಭವಿಗಳೆಲ್ಲಾ ಮುಸ್ಲಿಂ ಎಂದು ಕೇರಳದ ಕೊಟ್ಟಕ್ಕಲ್‌ನ NEET-2024 ಟಾಪರ್ಸ್‌ಗಳ ಪಟ್ಟಿ ಹಂಚಿಕೊಳ್ಳಲಾಗಿದೆ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು ಇವರು ಎಂದು ಹೇಳುವ ಪತ್ರಿಕೆಯ ಜಾಹೀರಾತಿನ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಾಭ ಪಡೆದ ವ್ಯಕ್ತಿಗಳ ಹೆಸರುಗಳು, ಅಂಕಗಳು ಮತ್ತು ಫೋಟೋಗಳನ್ನು ಪಟ್ಟಿ ಮಾಡುತ್ತದೆ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಜಾಹೀರಾತಿನಲ್ಲಿ ಕಾಣಿಸಿಕೊಂಡವರಲ್ಲಿ ಹೆಚ್ಚಿನವರು ಮುಸ್ಲಿಮರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಎತ್ತಿ ತೋರಿಸಿದ್ದಾರೆ, ಮುಸ್ಲಿಮರು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ನಡೆಸಿದ್ದಾರೆ ಅಥವಾ ಅದರಿಂದ ಲಾಭ ಪಡೆದಿದ್ದಾರೆ ಎಂದು ಸೂಚ್ಯವಾಗಿ ಹೇಳಲಾಗುತ್ತಿದೆ. ಮೇಲೆ ತಿಳಿಸಿದ…

Read More
ನೀಟ್ (ಯುಜಿ)

Fact Check: ನೀಟ್ (ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಮುಸ್ಲಿಮರನ್ನು ಮಾತ್ರ ಬಂಧಿಸಲಾಗಿದೆ ಎಂಬುದು ಸುಳ್ಳು

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ‘ಎಕ್ಸಾಮ್ ಜಿಹಾದ್’ ಪಿತೂರಿ ಇದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಿಬಿಐ ಬಂಧಿಸಿರುವ ಮೂವರು ಮುಸ್ಲಿಂ ವ್ಯಕ್ತಿಗಳ ಫೋಟೋಗಳನ್ನು ಹೊಂದಿರುವ ಪೋಸ್ಟ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫ್ಯಾಕ್ಟ್‌ಚೆಕ್: ಈ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಹುಡುಕಾಟವನ್ನು ನಡೆಸಿದಾಗ, ಈ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಸಿಬಿಐ ಬಂಧಿಸಿರುವ ಬಗ್ಗೆ ಹಲವಾರು ಸುದ್ದಿ ವರದಿಗಳು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ನಮಗೆ ಲಭ್ಯವಾಗಿವೆ. ಪೋಟೋದಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು,…

Read More