ಫೇಕ್ ನ್ಯೂಸ್ Fact Check: ಬಾಂಗ್ಲಾದೇಶದ ಜಿಹಾದಿಗಳು ಹಿಂದೂ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆBy adminAugust 8, 20240 ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ(ಹಿಂದು, ಕ್ರಿಶ್ಚಿಯನ್, ಬೌದ್ಧ) ಹಿಂದುಗಳ ಮೇಲೆ ಮತ್ತು ಹಿಂದು ದೇವಾಲಯಗಳ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ…