ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ಶ್ವೇತಭವನವು ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟರ್ ಅಥವಾ ಇನ್‌ಸ್ಟಾಗ್ರಾಮ್ ಖಾತೆಯನ್ನು ಅಧಿಕೃತವಾಗಿ ಅನ್‌ಫಾಲೋ ಮಾಡಿದೆ ಎಂದು ಹೇಳುವ ಮೂಲಕ…
Browsing: ನರೇಂದ್ರ ಮೋದಿ
ನಳಂದ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಅವಧಿಯಲ್ಲಿ ಅಮರ್ತ್ಯ ಸೇನ್ ಅವರು 2730 ಕೋಟಿ ರೂ.ಗಳ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಡಾ. ಮನಮೋಹನ್ ಸಿಂಗ್ ಅವರ ಹೆಣ್ಣುಮಕ್ಕಳು ಮತ್ತು…
ಫೇಲಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್‌ರವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಯಹೂದಿಯರ ಗುಲಾಮ” ಎಂದು ಬೈದಿದ್ದಾರೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಿ ಮೂಲದ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಮೋದಿಯವರು ಇಸ್ರೇಲ್…
ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಅವರ ಪತ್ನಿ ಕಮಲಾ ನೆಹರು ಅವರ ಕಥೆಯನ್ನು ಹೇಳುವ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪತ್ನಿ ಜಶೋದಾಬೆನ್ ಮೋದಿಯನ್ನು…
ಕಳೆದ 10 ವರ್ಷಗಳಲ್ಲಿ ಶ್ರೀಲಂಕಾ ಸೇನೆಯು ತಮಿಳು ಮೀನುಗಾರರ ಮೇಲೆ ಗುಂಡು ಹಾರಿಸಿದ ಯಾವುದೇ ಘಟನೆಗಳು ನಡೆದಿಲ್ಲ ಎಂದು ಪ್ರತಿಪಾದಿಸಿದ ಪೋಸ್ಟ್ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಅನೇಕರು…
ಕಳೆದ ಒಂದು ದಶಕಗಳಿಂದಲೂ ಹಿಂದು-ಮುಸ್ಲಿಂ ಹೆಸರಿನಲ್ಲಿ ಕೋಮುವಾದ ಬಿತ್ತಲು ಮತ್ತು ಧರ್ಮ ಕಲಹ ನಡೆಯುವಂತೆ ಮಾಡಲು ಅನೇಕ ಬಲಪಂಥೀಯ ಸಂಘಟನೆಗಳು ಮತ್ತು ಅವುಗಳ ಬೆಂಬಲಿಗರು ಪ್ರಯತ್ನಿಸುತ್ತಿದ್ದಾರೆ. ಇದರಲ್ಲಿ…
ನರೇಂದ್ರ ಮೋದಿಯವರ ಸಾಧನೆಗಳ ಕುರಿತು ಪ್ರತೀ ದಿನವೂ ಒಂದಿಲ್ಲೊಂದು ಸುಳ್ಳುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತವೆ. ಬಿಜೆಪಿ ಐಟಿ ಸೆಲ್ ಕೂಡ ಇಂತಹ ಅನೇಕ ಉತ್ಪ್ರೇಕ್ಷೆಯ ಸುಳ್ಳು ಪೋಸ್ಟರ್‌ಗಳನ್ನು…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಮತ್ತು ಮಾಜಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ…
ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾಡಿದ ಭಾಷಣದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮೋದಿಯವರಿಗೆ ಅವಹೇಳನಕಾರಿ ಬೈಗುಳವನ್ನು ಪ್ರಯೋಗಿಸಿದ್ದಾರೆ ಎನ್ನಲಾದ ವೀಡಿಯೋ ತುಣುಕೊಂದನ್ನು…
ಲೋಕಸಭೆಯಲ್ಲಿ ಇಂದು(ಸೋಮವಾರ) ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ನಡುವೆ ಹಿಂದೂ…
