ಅಂಗನವಾಡಿ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಉರ್ದು ಗೊತ್ತಿರಬೇಕೆಂಬ ಆದೇಶ ಹಿಂದಿನ ಬಿಜೆಪಿ ಸರ್ಕಾರದ್ದು

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ‘ಉರ್ದು ಭಾಷೆ’ ಗೊತ್ತಿರುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡ್ಡಾಯಗೊಳಿಸಿದೆ ಎಂದು ಆರೋಪಿಸುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮನೆಹಾಳು ಸರ್ಕಾರದ ಮತ್ತೊಂದು ಆದೇಶ * ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕೇವಲ ಉರ್ದು ಗೊತ್ತಿರೋರು ಅರ್ಜಿ ಹಾಕಬೇಕಂತೆ ? ಅಲ್ಲಿಗೆ ಮತ್ತೊಂದು ಕನ್ನಡದ ಕಗ್ಗೊಲೆ. ಅಂಗನವಾಡಿ ಕೆಲಸಕ್ಕೆ ಅರ್ಜಿ ಹಾಕಿರುವರು ಅತ್ಯಂತ ಕಡುಬಡವ ಹೆಣ್ಣುಮಕ್ಕಳು.. ತನ್ನ ಕುಟುಂಬಕ್ಕೆ ಒಂದೊತ್ತು ಅನ್ನ ಕಂಡುಕೊಳ್ಳುವವರು,,, ಅಲ್ಲಿ ಕೆಲಸಕ್ಕೆ ಕೇವಲ ಮುಸ್ಲಿಂ…

Read More
5 ಲಕ್ಷ

ಹಮಾಸ್‌ 5 ಲಕ್ಷ, ನಾವು 25 ಕೋಟಿ ಶೀರ್ಷಿಕೆಯಲ್ಲಿ ಫೇಕ್ ನ್ಯೂಸ್: 2019ರ ವಿಡಿಯೋ ಪ್ರಕಟಿಸಿದ ಸುವರ್ಣ ನ್ಯೂಸ್

ಅವರು 5 ಲಕ್ಷ ಮಾತ್ರ. ಆದರೆ ನಾವು 25 ಕೋಟಿ ಮಂದಿ ಇದ್ದೇವೆ. ಮೋದಿ ಹಾಗೂ ಅಮಿತ್ ಶಾ ಸರಿಯಾಗಿ ಕೇಳಿಸಿಕೊಳ್ಳಿ. 25 ಕೋಟಿ ಜನಸಂಖ್ಯೆಯಲ್ಲಿ 5 ಕೋಟಿ ಮಂದಿ ಹೋರಾಟದಲ್ಲಿ ಪ್ರಾಣ ನೀಡಿದರೂ ನಾವು 20 ಕೋಟಿ ಇರುತ್ತೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನ ಬದಲಿಸಿ, ಶರಿಯಾ ಕಾನೂನು ಜಾರಿಗೆ ತರುತ್ತೇವೆ ಎಂಬುದಾಗಿ ವ್ಯಕ್ತಿಯೊಬ್ಬ ಹೇಳುವ ವಿಡಿಯೋವೊಂದು ಕಳೆದ ಒಂದು ತಿಂಗಳಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. Here a MusIim leader of India…

Read More
ಹಿಂದೂಗಳ

ಫ್ಯಾಕ್ಟ್ ಚೆಕ್: ಪಾಕಿಸ್ತಾನದಲ್ಲಿ ಹಿಂದೂಗಳ ಪರಿಸ್ಥಿತಿ ಹದಗೆಡುತ್ತಿದೆಯೆಂದು ಮುಸ್ಲಿಮರ ವಿಡಿಯೋ ಹಂಚಿಕೆ

ಪಾಕಿಸ್ತಾನದಲ್ಲಿ ಹಿಂದೂಗಳ ಪರಿಸ್ಥಿತಿ ಭಯಾನಕವಾಗಿದೆ ಎಂದು ಪ್ರತಿಪಾದಿಸಿ ಟ್ವಿಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ವಯಸ್ಸಾದ ಮಹಿಳೆಯ ಕೂದಲು ಹಿಡಿದು ಕ್ರೂರವಾಗಿ ಎಳೆದೊಯ್ದು ನಂತರ ಅಮಾನುಷವಾಗಿ ಥಳಿಸಲಾಗಿದೆ. ಕೆಲವು ಮಹಿಳೆಯರು ಸೇರಿದಂತೆ ಹಲವಾರು ಜನರು ಆಕೆಗೆ ಚಪ್ಪಲಿ ಮತ್ತು ದೊಣ್ಣೆಗಳಿಂದ ಥಳಿಸುವ ದೃಶ್ಯಗಳನ್ನು ವೀಡಿಯೊ ಒಳಗೊಂಡಿದೆ. https://twitter.com/imSudeepGowda/status/1720496935113781368?ref_src=twsrc%5Etfw%7Ctwcamp%5Etweetembed%7Ctwterm%5E1720496935113781368%7Ctwgr%5Edaa21770240ab4bafccd325eed844c52dfe2d734%7Ctwcon%5Es1_&ref_url=https%3A%2F%2Fnewsmeter.in%2Ffact-check%2Fviral-video-of-woman-being-tortured-in-pakistan-shared-with-communal-spin-720272 ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯರ ಸ್ಥಿತಿ ಹದಗೆಡುತ್ತಿದೆ. ಈ ಕೃತ್ಯಗಳಿಗೆ ಪಾಕಿಸ್ತಾನವೇ ಹೊಣೆಯಾಗಬೇಕು ಎಂದು ಪ್ರತಿಪಾದಿಸಿ ಹಲವಾರು ಜನರು ಇದೇ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಫ್ಯಾಕ್ಟ್‌ಚೆಕ್: ಇದು ಭೂ ವಿವಾದಕ್ಕೆ ಸಂಬಂಧಿಸಿದ ಜಗಳವಾಗಿದ್ದು…

Read More
ಕ್ರೈಸ್ತರು

ಅಮೆರಿಕದಲ್ಲಿ 7 ಲಕ್ಷ ಕ್ರೈಸ್ತರು ಹಿಂದೂ ಧರ್ಮಕ್ಕೆ ಮತಾಂತರವಾದರು ಎಂಬುದು ಸುಳ್ಳು

ಅಮೆರಿಕದಲ್ಲಿ 7 ಲಕ್ಷ ಕ್ರೈಸ್ತರು ಕ್ರಿಶ್ಚಿಯನ್ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಸೇರಿ ವಿಶ್ವದಾಖಲೆ ಮಾಡಿದ್ದಾರೆ ಎಂಬ ಹೆಸರಿನಲ್ಲಿ ವಿಡಿಯೋವೊಂದು ಕಳೆದ 15 ದಿನಗಳಿಂದ ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಸಾವಿರಾರು ಜನರು ಹರೇ ರಾಮ, ಹರೇ ಕೃಷ್ಣ ಎಂದು ಭಜನೆ ಮಾಡುವುದು ಕಾಣುತ್ತದೆ. ವಿಡಿಯೋದಲ್ಲಿ ಇಂಗ್ಲೆಂಡ್ ದೇಶದ ಭಾವುಟ ಮತ್ತು ರಥವೊಂದು ಇರುವುದು ಕಂಡುಬರುತ್ತದೆ. ಅದರ ಆಧಾರದಲ್ಲಿ ಹುಡುಕಿದಾಗ 2022ರ ಸೆಪ್ಟಂಬರ್‌ನಲ್ಲಿ ಇದೇ ರೀತಿಯ ಹಲವು ವಿಡಿಯೋಗಳು ಅಪ್‌ಲೋಡ್ ಆಗಿವೆ. ಕೊಂಕಣಿ ಟಿವಿ…

Read More

ಗುರುಕುಲ ಶಿಕ್ಷಕ ವಿದ್ಯಾರ್ಥಿಯನ್ನು ನೆಲಕ್ಕೆ ಬಡಿದು ಥಳಿಸುವ ಅಮಾನವೀಯ ಘಟನೆಯ ವಿಡಿಯೋ ಉತ್ತರ ಪ್ರದೇಶದ್ದು

RSS ಟ್ರೈನಿಂಗ್ ಕ್ಯಾಂಪ್‌ನಲ್ಲಿ ಮಕ್ಕಳಿಗೆ ಚಿತ್ರ ಹಿಂಸೆ ನೀಡುತ್ತಿರುವ ಭಯಾನಕ ದೃಶ್ಯ ಬಹಿರಂಗ, RSS ಉಗ್ರಗಾಮಿಗಳ ಸ್ಪೋಟಕ ಸುದ್ದಿ ಎಂಬ ವಿದ್ಯಾರ್ಥಿಯನ್ನು ಹಿಂಸಿಸುವ ಅಮಾನವೀಯ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. क्या हिंदू राष्ट्र के गुरुकूलों में ऐसे पढ़ाई करवाई जाती है? विडियो में तो कुछ ऐसा ही दिख रहा है। विडियो खैराबाद का बताया जा रहा है और विडियो में गुरु बना…

Read More