Fact Check | ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಇತ್ತೀಚೆಗೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ನಡೆದ ಎನ್‌ಡಿಎ ಸರ್ಕಾರದ ಪ್ರಮಾಣ ವಚನ ಸಮಾರಂಭದ ಸಂದರ್ಭದಲ್ಲಿ , ಬಿಜೆಪಿಯ ಮಿತ್ರಪಕ್ಷವಾದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಅಸಮಾಧಾನಗೊಂಡಿದ್ದು, ಆಂಧ್ರಪ್ರದೇಶ ವಿಧಾನಸಭೆಯನ್ನು ಉದ್ದೇಶಿಸಿ ಕೋಪದಿಂದ ಮಾತನಾಡಿದ್ದಾರೆ ಎಂದು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. (ಈ  ವೀಡಿಯೊವನ್ನು ನೀವು ಇಲ್ಲಿ , ಇಲ್ಲಿ ಮತ್ತು ಇಲ್ಲಿ  ನೋಡಬಹುದಾಗಿದೆ.) ಇನ್ನು ವಿಡಿಯೋದಲ್ಲಿ ಚಂದ್ರಬಾಬು ನಾಯ್ಡು ಆಕ್ರೋಶದಿಂದ ಮಾತನಾಡುತ್ತಿರುವುದನ್ನು ಕಾಣಬಹುದಾಗಿದೆ. ಹೀಗಾಗಿ ವೈರಲ್‌ ವಿಡಿಯೋ ನಿಜವಿರಬಹುದೆಂದು ಹಲವರು ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ…

Read More