ಬಾಂಗ್ಲಾದೇಶ

Fact Check: ಬಾಂಗ್ಲಾದೇಶದಲ್ಲಿ ಹಿಜಾಬ್ ಧರಿಸದ ಹಿಂದೂ ಮಹಿಳೆಗೆ ಥಳಿಸಲಾಗಿದೆ ಎಂದು ಹಳೆಯ ಮತ್ತು ಸುಳ್ಳು ಕೋಮು ಹೇಳಿಕೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಇತ್ತೀಚೆಗೆ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು. ಅವರ ಭೇಟಿಯ ನಂತರ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ವಿರುದ್ಧ ಯಾವುದೇ ಕಿರುಕುಳವನ್ನು ಆರಂಭದಲ್ಲಿ ನಿರಾಕರಿಸಿತು ನಂತರ, ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರಕ್ಕಾಗಿ 88 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 70 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಘೋಷಿಸಿತು. ಈಗ, ಪುರುಷರ ಗುಂಪು ಮಹಿಳೆಯನ್ನು ಸುತ್ತುವರಿದು ಕೋಲಿನಿಂದ ಹೊಡೆಯುವ ಮತ್ತು ಅವಳ ಕಿವಿಗಳನ್ನು ಹಿಡಿದುಕೊಂಡು ಕುಳಿತುಕೊಳ್ಳುವಂತೆ ಒತ್ತಾಯಿಸುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

Fact Check | ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬವನ್ನು ಕೊಲ್ಲಲಾಗಿದೆ ಎಂದು ಬಿಹಾರದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ʼಬಾಂಗ್ಲಾದೇಶದಲ್ಲಿ ಪ್ರತಿನಿತ್ಯವೂ ಕೂಡ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಹಿಂದೂಗಳು ಯಾವ ರೀತಿಯಲ್ಲಿ ಅಲ್ಲಿ ಸಾಯುತ್ತಿದ್ದಾರೆ ಎಂಬುದು ಯಾರಿಗೂ ಅರ್ಥವಾಗುತ್ತಿಲ್ಲ. ಈಗ ಅಂತಹದ್ದೇ ಸಾಲಿಗೆ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಹಿಂದೂ ಕುಟುಂಬವನ್ನು ಭೀಕರವಾಗಿ ಬಾಂಗ್ಲಾದೇಶದಲ್ಲಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ಜಗತ್ತಿನ ಯಾವ ದೇಶಗಳು ಕೂಡ ಮಾತನಾಡುವುದಿಲ್ಲ. ಇದು ಹಿಂದೂಗಳ ಬಗ್ಗೆ ಜಗತ್ತಿಗೆ ಇರುವ ನಿರ್ಲಕ್ಷ್ಯವನ್ನು ತೋರಿಸುತ್ತದೆʼ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. Another horrendous and gruesome act on Minority Hindus reported from Bangladesh….

Read More
ಮುಲಾಯಂ ಸಿಂಗ್ ಯಾದವ್

Fact Check: ಮುಲಾಯಂ ಸಿಂಗ್ ಯಾದವ್ ಅವರು ಸಂಸತ್ತಿನಲ್ಲಿ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡಿದ್ದರು ಎಂದು ಹಳೆಯ ತಿರುಚಿದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮುಲಾಯಂ ಸಿಂಗ್ ಯಾದವ್ ಅವರು ಸಂಸತ್ತಿನಲ್ಲಿ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ (ಇಲ್ಲಿ, ಇಲ್ಲಿ ಮತ್ತು ಇಲ್ಲಿ). “ನಾವು ಹಿಂದೂಗಳ ಶತ್ರುಗಳು ಮತ್ತು ಮುಸ್ಲಿಮರ ಸ್ನೇಹಿತರು, ಮತ್ತು ನಾವು ಇದನ್ನು ಹೆಮ್ಮೆಯಿಂದ ಹೇಳುತ್ತೇವೆ” ಎಂದು ಮುಲಾಯಂ ಘೋಷಿಸುತ್ತಾರೆ. ವೈರಲ್ ವಿಡಿಯೋದಲ್ಲಿ, ಅವರು ಸಮಾಜವಾದಿ ಪಕ್ಷವನ್ನು ಅಪರಾಧಿಗಳ ಪಕ್ಷ ಎಂದು ಮಾತನಾಡುತ್ತಾರೆ, ನಿಯತಕಾಲಿಕೆಗಳಲ್ಲಿ ಮತ್ತು ದೂರದರ್ಶನದಲ್ಲಿ ಈ ಅಪರಾಧಿಗಳನ್ನು ಮುಲಾಯಂ ಸಿಂಗ್ ಅವರ ಪಕ್ಷದ ನಾಯಕರು ಎಂದು ಗುರುತಿಸಲಾಗಿದೆ ಎಂದು ಹೇಳಿದರು. “ನಾವು ಅಪರಾಧಿಗಳು,…

Read More

Fact Check | ಬಾಂಗ್ಲಾದೇಶದಲ್ಲಿ ಮುಸಲ್ಮಾನರು ಹಿಂದೂಗಳ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಬಾಂಗ್ಲಾದೇಶದ ಮುಸಲ್ಮಾನರು ಅಲ್ಲಿನ ಅಲ್ಪಸಂಖ್ಯಾತರದ ಹಿಂದೂಗಳ ಮನೆಗೆ ಬೆಂಕಿ ಹಚ್ಚಿ ಕೊಂದಿದ್ದಾರೆ. ಬಾಂಗ್ಲಾದೇಶದ ಹಿಂದೂಗಳು ಅಪಾಯಕ್ಕೆ ಸಿಲುಕುತ್ತಿದ್ದಾರೆ. ಅಲ್ಲಿನ ಮುಸಲ್ಮಾನ ಆಡಳಿತ ಹಿಂದೂಗಳನ್ನು ಶೋಷಣೆಗೆ ದೂಡುತ್ತಿದೆ. ಈ ಬಗ್ಗೆ ಯಾಕೆ ಜಗತ್ತು ಮಾತನಾಡುತ್ತಿಲ್ಲ. ಸೆಕ್ಯುಲರ್‌ ಹಿಂದೂಗಳು ಈಗ ಏಕೆ ಬಾಯಿ ಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ” ಎಂದು ವೈರಲ್ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. In Jhalkathi, Barisal Islamists set fire the houses of Professor Asim Biswas and another hindu persons. They…

Read More

Fact Check | ಇಂಗ್ಲೆಂಡ್‌ನಲ್ಲಿ ನಡೆದ ‘ಮುಸ್ಲಿಂ ಡಾಕ್ಟರ್ಸ್ ಅಸೋಸಿಯೇಷನ್’ ಕಾರ್ಯಕ್ರಮದ ಫೋಟೋವನ್ನು ಭಾರತದ್ದು ಎಂದು ಹಂಚಿಕೆ

“ಈ ಫೋಟೋ ನೋಡಿ ಇದು ಭಾರತದಲ್ಲಿ ನಡೆದ ಮುಸ್ಲಿಂ ವೈದ್ಯರ ಕಾರ್ಯಕ್ರಮ ಇದಕ್ಕೆ ‘ಮುಸ್ಲಿಂ ಡಾಕ್ಟರ್ಸ್ ಅಸೋಸಿಯೇಷನ್’ ಎಂಬ ಹೆಸರಿದೆ. ಒಂದು ವೇಳೆ ಇದೇ ರೀತಿ ಹಿಂದೂ ವೈದ್ಯರ ಸಂಘಟನೆ ಏನಾದರು ಭಾರತದಲ್ಲಿ ಇದ್ದಿದ್ದರೆ ಇನ್ನು ಈ ಜಾತ್ಯಾತೀತರು ಒಪ್ಪುತ್ತಿದ್ದರೆ.” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ ನೋಡಿದ ಹಲವು ಮಂದಿ ಮುಸ್ಲಿಂ ಸಮುದಾಯದ ವೈದ್ಯರ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದು, ಈ ಪೋಸ್ಟ್ ಅನ್ನು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದ ವೈಯಕ್ತಿಕ…

Read More

Fact Check | ಬಾಂಗ್ಲಾದೇಶದ ವೀಡಿಯೊವನ್ನು ಪ.ಬಂಗಾಳದ ವಿಡಿಯೋ ಎಂದು ಸುಳ್ಳು ಮಾಹಿತಿ ಹಂಚಿಕೊಂಡ ಅಮಿತ್‌ ಮಾಳವಿಯಾ

“ಈ ವಿಡಿಯೋ ನೋಡಿ ಇದು ಪಶ್ಚಿಮ ಬಂಗಾಳದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಮೇಣದಬತ್ತಿಯ ಮೆರವಣಿಗೆ ಮತ್ತು ಪ್ರತಿಭಟನಾ ರ್ಯಾಲಿಯನ್ನು ನಡೆಸಲಾಗಿದೆ. ಇದು ಭಾರತದ ಇತಿಹಾಸದಲ್ಲಿ ಎಂದೂ ಕಂಡು, ಕೇಳರಿಯದ ಬೃಹತ್‌ ಹೋರಾಟವಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.  History has been created! The people of entire Kolkata took to the streets today. It…

Read More

Fact Check: ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಗೆ ಚೂರಿಯಿಂದ ಇರಿದ ಹಳೆಯ ಪ್ರಕರಣವನ್ನು ಇತ್ತೀಚೆಗೆ ಹರಿಯಾಣದಲ್ಲಿ ನಡೆದಿದೆ ಎಂದು ಹಂಚಿಕೊಳ್ಳಲಾಗಿದೆ

ತೀವ್ರವಾಗಿ ಗಾಯಗೊಂಡ ವ್ಯಕ್ತಿಯು ನೆಲದ ಮೇಲೆ ಮಲಗಿರುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಟೋವನ್ನು ಹಿಂದೂ ದೇವತೆ ಸೀತೆಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಹರಿಯಾಣದ ಮೇವಾತ್‌ನ ಮುಸ್ಲಿಂ ವ್ಯಕ್ತಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹಂಚಿಕೊಳ್ಳುವವರು ಹೇಳಿದ್ದಾರೆ.  ಪೋಸ್ಟ್ ಹಿಂಸಾತ್ಮಕ ಸ್ವರೂಪದಿಂದ ಇರುವುದರಿಂದ ನಾವು ಅದರ ಆರ್ಕೈವ್ ಅನ್ನು ಸೇರಿಸುವುದನ್ನು ತಪ್ಪಿಸಿದ್ದೇವೆ. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆ ಸುಳ್ಳಾಗಿದ್ದು, ಈ ಘಟನೆ 2022 ರಲ್ಲಿ ಕರ್ನಾಟಕದ ಚಿತ್ರದುರ್ಗದಲ್ಲಿ ಹಲ್ಲೆಗೊಳಗಾದ ಮುಸ್ಲಿಂ ವ್ಯಕ್ತಿಯನ್ನು ತೋರಿಸುತ್ತದೆ. ಈ ಪ್ರಕರಣದಲ್ಲಿ ಆರೋಪಿಯನ್ನು…

Read More
ಲವ್ ಜಿಹಾದ್

Fact Check: ಮಲೇಶಿಯಾದಲ್ಲಿ ಸಹೋದರಿಯನ್ನು ಥಳಿಸಿದ ಸಹೋದರನ ಹಳೆಯ ವಿಡಿಯೋವನ್ನು ‘ಲವ್ ಜಿಹಾದ್’ ಎಂದು ಹಂಚಿಕೊಳ್ಳಲಾಗುತ್ತಿದೆ

ಮುಸ್ಲಿಂ ಯುವಕನೊಬ್ಬ ಹಿಂದೂ ಸಮುದಾಯದ ಯುವತಿಯನ್ನು ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಅನೇಕರು “ಲವ್ ಜಿಹಾದ್” ಎಂದು ಆರೋಪಿಸಿ ಮುಸ್ಲಿಂ ಸಮುದಾಯವನ್ನು ನಿಂದಿಸುತ್ತಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾಧನೆಗಳ ಹೆಚ್ಚಿನ ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್:  ಈ ಹೇಳಿಕೆ ಸುಳ್ಳು ಮತ್ತು ಈ ವೀಡಿಯೊದಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಈ ವೀಡಿಯೊ 2022 ರ ಹಿಂದಿನದು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು…

Read More

Fact Check: 2016 ರಲ್ಲಿ ರಾಹುಲ್ ಗಾಂಧಿ ಉತ್ತರ ಪ್ರದೇಶದ ದರ್ಗಾಕ್ಕೆ ಭೇಟಿ ನೀಡಿದ ಹಳೆಯ ವಿಡಿಯೋ ಮತ್ತೆ ವೈರಲ್

ರಾಹುಲ್ ಗಾಂಧಿ ಸೂಫಿ ದರ್ಗಾಕ್ಕೆ ಭೇಟಿ ನೀಡುವಾಗ ತಲೆಗೆ ಟೋಪಿ ಧರಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. “ನೀವು ರಾಷ್ಟ್ರೀಯ ಹಿತಾಸಕ್ತಿಯನ್ನು ಬಿಟ್ಟು ನಿಮ್ಮ ಸ್ವಾರ್ಥವನ್ನು ಈಡೇರಿಸಿಕೊಳ್ಳಲು *ನೋಟಾ*ವನ್ನು ಹತ್ತಿಕ್ಕುತ್ತಿದ್ದೀರಿ ಮತ್ತು ಈ ತೋಳವನ್ನು ಬಲಪಡಿಸುತ್ತಿದ್ದೀರಿ.”ಪೋಸ್ಟ್‌ನ ಹಿಂದಿ ಪಠ್ಯ – ” तुम लोग राष्ट्रहित को छोड़ कर अपने स्वार्थ की पूर्ति के लिए *नोटा* दबा रहे हो और इस भेड़िये को मजबूत कर रहे हो।…

Read More

Fact Check: ಪ್ರಧಾನಿ ಮೋದಿ ಇಸ್ಲಾಂ ವಿರೋಧಿ ಹೇಳಿಕೆ ನೀಡಿಲ್ಲ ಎಂಬುದು ಸುಳ್ಳು. ನೂರಕ್ಕೂ ಹೆಚ್ಚು ಬಾರಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಭಾಷಣ ಮಾಡಿದ್ದಾರೆ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯವರಿಗೆ ಸಂಬಂಧಿಸಿದ ರೀಲ್ಸ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವೀಡಿಯೋದಲ್ಲಿ ವ್ಯಕ್ತಿಯೊಬ್ಬರು ” ಮೋದಿಯವರು ಒಂದೇ ಒಂದು ಬಾರಿಯೂ ಕೂಡ ಇಸ್ಲಾಂ ಧರ್ಮವನ್ನು ಮುಗಿಸಬೇಕು ಎಂದು ಹೇಳಲಿಲ್ಲ! ಆದರೂ ಕೂಡ, ಒಬ್ಬನೇ ಒಬ್ಬ ಮುಸಲ್ಮಾನನು ಮೋದಿಜಿಯವರಿಗೆ ಓಟು ನೀಡುವುದಿಲ್ಲ. ಆದರೆ ರಾಹುಲ್ ಗಾಂಧಿಯವರು ಅನೇಕ ಸಲ ಹೇಳಿದ್ದಾರೆ! ಹಿಂದೂ ಧರ್ಮವನ್ನು ನಾಶ ಪಡಿಸಬೇಕು ಎಂದು. ಆದರೂ ಸಹ ಹಿಂದುಗಳು ರಾಹುಲ್ ಗಾಂಧಿಯವರಿಗೆ ಓಟು ಹಾಕುತ್ತಾರೆ. ಇದರಿಂದಲೇ ಹಿಂದೂಗಳು…

Read More