Fact Check | ಬಾಂಗ್ಲಾದೇಶದಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆಯ ವಿಡಿಯೋವನ್ನು ಹಿಂದೂವಿನದ್ದು ಎಂದು ಹಂಚಿಕೆ
“ಬಾಂಗ್ಲಾದೇಶದ ನಾರ್ಸಿಂಗಡಿ ಜಿಲ್ಲೆಯ ಕೌರಿಯಾ ಪಾರಾದ ಈದ್ಗಾ ಗೇಟ್‌ನಲ್ಲಿ ಎಲ್ಲರ ಸಮ್ಮುಖದಲ್ಲಿ ಇನ್ನೊಬ್ಬ ಹಿಂದೂವನ್ನು ಕತ್ತು ಸೀಳಿ ಕೊಂದಿದ್ದಾರೆ. @UNHumanrights ನಿದ್ರಿಸುತ್ತಿದೆ. ನಾವಲ್ಲದಿದ್ದರೆ ಬಾಂಗ್ಲಾದೇಶಿ ಹಿಂದೂಗಳ ಪರ ಧ್ವನಿ ಎತ್ತುವವರು ಯಾರು? #ಬಾಂಗ್ಲಾದೇಶಿ ಹಿಂದೂಗಳನ್ನು ಉಳಿಸಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಬಾಂಗ್ಲಾದೇಶದಲ್ಲಿ ಈ ರೀತಿ ನಿರಂತರವಾಗಿ ಹಿಂದೂಗಳು ಹತ್ಯೆಗೆ ಒಳಗಾಗುತ್ತಿದ್ದಾರೆ ಎಂದು ಕೂಡ ಹಲವರು ಉಲ್ಲೇಖಿಸುತ್ತಿದ್ದಾರೆ. Another Hindu was killed by slitting his throat in front of everyone at…