ಫ್ಯಾಕ್ಟ್ ಚೆಕ್ Fact Check| ಗಾಜಾದಲ್ಲಿ ಹಮಾಸ್ ನಿರ್ಮಿಸಿದ ಸುರಂಗ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಹಂಗೇರಿಯದ್ದು!By adminAugust 28, 20240 ಹಮಾಸ್-ಇಸ್ರೇಲ್ ಸಂಘರ್ಷ ಮುಂದುವರೆದಿದ್ದು, ಈ ನಡುವೆ “ಹಮಾಸ್ ನಿರ್ಮಿಸಿದ ಶಸ್ತ್ರಾಸ್ತ್ರ ಕಾರ್ಖಾನೆ ಸೇರಿದಂತೆ ದೊಡ್ಡ ಸುರಂಗವನ್ನು ಇಸ್ರೇಲ್ ಪತ್ತೆ ಹಚ್ಚಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ಹರಿದಾಡುತ್ತಿದೆ. ವ್ಯಕ್ತಿಯೊಬ್ಬ…