ಫೇಕ್ ನ್ಯೂಸ್ Fact Check: ತುಮಕೂರಿನಲ್ಲಿ ರಥ ಸುಟ್ಟ ಆರೋಪಿ ಹಿಂದುವೇ ಹೊರತು ಮುಸ್ಲಿಂ ಅಲ್ಲBy adminMarch 13, 20240 ಇತ್ತೀಚೆಗೆ ಭಾರತದಲ್ಲಿ ಯಾವ ದುರ್ಘಟನೆ ಸಂಭವಿಸಿದರೂ ಪೂರ್ವಾಗ್ರಹಪೀಡಿತರಾಗಿ ಅದನ್ನು ಮುಸ್ಲಿಂ ಸಮುದಾಯವನ್ನು ಹೊಣೆ ಮಾಡುವ ಚಾಳಿ ಆರಂಭವಾಗಿದೆ. ರಾಜಕೀಯ ಪಕ್ಷಗಳು ಸಹ ಇದಕ್ಕೆ ಬೆಂಬಲವಿತ್ತು ಧರ್ಮ ಧರ್ಮಗಳ…