ಫೇಕ್ ನ್ಯೂಸ್ Fact Check | ಮಣಿಪುರದ ಮಸೀದಿಯಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮ್ಯಾನ್ಮಾರ್ನ ವಿಡಿಯೋ ಹಂಚಿಕೊಳ್ಳಲಾಗುತ್ತಿದೆBy adminJune 24, 20250 ಕಳೆದ ಕೆಲವು ವಾರಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ನಗದು ಸಂಗ್ರಹವನ್ನು ನೆಲದ ಮೇಲೆ ಬಿದ್ದಿರುವುದನ್ನು ತೋರಿಸುವ ವೀಡಿಯೊವೊಂದು ಹರಿದಾಡುತ್ತಿದೆ. ಮಣಿಪುರದಲ್ಲಿ ಉಗ್ರರ ವಿರುದ್ಧ ಕಾರ್ಯಚರಣೆ…