ಫೇಕ್ ನ್ಯೂಸ್ Fact Check: ಮಣಿಪುರದಲ್ಲಿ ಬಿಜೆಪಿ ನಾಯಕರನ್ನು ಥಳಿಸಲಾಗಿದೆ ಎಂದು ಡಾರ್ಜಿಲಿಂಗ್ನ ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆBy adminApril 4, 20240 ಮಣಿಪುರದಲ್ಲಿ ಆಂತರಿಕ ಹಿಂಸಾಚಾರ ಪ್ರಾರಂಭವಾಗಿ ಅನೇಕ ತಿಂಗಳುಗಳೇ ಕಳೆಯುತ್ತಿವೆ. ಆದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮತ್ತು ಗೃಹ ಸಚಿವರು ಈ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.…