ಫೇಕ್ ನ್ಯೂಸ್ Fact Check: ಹಿಮಾಚಲ ಪ್ರದೇಶದಲ್ಲಿ ಶಿವಲಿಂಗವನ್ನು ಧ್ವಂಸ ಮಾಡಿರುವುದು ಮಾನಸಿಕ ಅಸ್ವಸ್ತ ಮಹಿಳೆಯೇ ಹೊರತು ಮುಸ್ಲಿಮರಲ್ಲ!By adminOctober 3, 20240 ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ನಗ್ರೋಟಾದಲ್ಲಿ ಶುಕ್ರವಾರ, ಸೆಪ್ಟೆಂಬರ್ 27, 2024 ರಂದು ಶಿಮಾದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಶಿವಲಿಂಗವನ್ನು ಧ್ವಂಸಗೊಳಿಸಲಾಗಿದೆ. ಸಿಟಿ ನ್ಯೂಸ್ ಹಿಮಾಚಲ್ ಎಂಬ ಸ್ಥಳೀಯ…