Health Fact Check: ಏಕಾದಶಿಯಲ್ಲಿ ಉಪವಾಸ ಮಾಡುವುದರಿಂದ ಕ್ಯಾನ್ಸರ್ ಬರುವುದಿಲ್ಲ ಎಂಬ ಸಂಶೋಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂಬುದು ಸುಳ್ಳುBy adminDecember 3, 20240 ಏಕಾದಶಿ ವ್ರತದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶವೊಂದು ವೈರಲ್ ಆಗುತ್ತಿದೆ. “ನೀವು ಏಕಾದಶಿ ಉಪವಾಸವನ್ನು ಆಚರಿಸಿದರೆ ನಿಮಗೆ ಕ್ಯಾನ್ಸರ್ ಬರುವುದಿಲ್ಲ. ಒಬ್ಬ ವ್ಯಕ್ತಿಯು ವರ್ಷದಲ್ಲಿ ಕನಿಷ್ಠ 20…