ಫೇಕ್ ನ್ಯೂಸ್ Fact Check: 2024 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 5,04,313 ಹೆಚ್ಚುವರಿ ಮತಗಳನ್ನು ಎಣಿಕೆ ಮಾಡಲಾಗಿದೆ ಎಂಬುದು ಸುಳ್ಳುBy adminNovember 27, 20240 2024 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 5,04,313 ಹೆಚ್ಚುವರಿ ಮತಗಳನ್ನು ಎಣಿಕೆ ಮಾಡಲಾಗಿದೆ ಎಂದು ಆರೋಪಿಸಿದ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ (ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ). ಭಾರತದ…