Fact Check | ಮುಸ್ಲಿಮರು ಉದಯಪುರ್ ಫೈಲ್ಸ್ ಕಲಾವಿದನ ಮನೆಯನ್ನು ಸುಟ್ಟು ಹಾಕಿದ್ದಾರೆ ಎಂಬುದು ಸುಳ್ಳು
2022 ರಲ್ಲಿ ಉದಯಪುರದ ದರ್ಜಿ ಕನ್ಹಯ್ಯಾ ಲಾಲ್ ಅವರ ಹತ್ಯೆಯನ್ನು ಆಧರಿಸಿದ ಉದಯಪುರ ಫೈಲ್ಸ್ ಎಂಬ ಹೆಸರಿನ ಚಲನಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿತ್ತು ಆದರೆ ದೆಹಲಿ ಹೈಕೋರ್ಟ್ ಜುಲೈ 10, 2025 ರಂದು ಅದನ್ನು ತಡೆಹಿಡಿದಿದೆ. ಈ ಸಂದರ್ಭದಲ್ಲಿ, ಜನರ ಗುಂಪೊಂದು ಮನೆಗೆ ಬೆಂಕಿ ಹಚ್ಚುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಉದಯಪುರ ಫೈಲ್ಸ್ ಚಿತ್ರದಲ್ಲಿ ಭಾಗಿಯಾಗಿರುವ ಕಲಾವಿದನ ಮನೆಯನ್ನು ಮುಸ್ಲಿಮರು ಸುಟ್ಟುಹಾಕಿದ್ದಾರೆ ಎಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಇದನ್ನು ನಿಜವೆಂದು ಭಾವಿಸಿ ಮುಸ್ಲಿಂ ಸಮುದಾಯದ ವಿರುದ್ಧ…
