
Fact Check | ಇರಾನ್ ಮೇಲೆ ಪರಮಾಣು ದಾಳಿಗೆ ಇಸ್ರೇಲ್ ಸಿದ್ಧತೆ ನಡೆಸುತ್ತಿದೆ ಎಂದು ಸ್ಪೇಸ್‌ಎಕ್ಸ್ ವಿಡಿಯೋ ಹಂಚಿಕೆ
ಅಮೆರಿಕ ಸೇನೆಯು ಬಿ-2 ಸ್ಟೆಲ್ತ್ ಬಾಂಬರ್‌ಗಳು ಮತ್ತು ಬೃಹತ್ ಬಂಕರ್-ಬಸ್ಟರ್ ಬಾಂಬ್‌ಗಳನ್ನು ಬಳಸಿ ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಪರಮಾಣು ನೆಲೆಗಳ ಮೇಲೆ ದಾಳಿ ಮಾಡಿದ ನಂತರ, ಕ್ಷಿಪಣಿಯಂತಹ ರಚನೆಯು ನೇರವಾಗಿ ನಿಂತು ರಸ್ತೆಯಲ್ಲಿ ಚಲಿಸುತ್ತಿರುವಂತೆ ಕಾಣುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ಇದನ್ನು ಸಾಕಷ್ಟು ಮಂದಿ ಇಸ್ರೇಲ್ ಇರಾನ್ ಮೇಲೆ ಪರಮಾಣು ದಾಳಿಗೆ ಸಿದ್ದತೆ ನಡೆಸುತ್ತಿದೆ ಎಂದು ಉಲ್ಲೇಖಿಸಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. इजरायलले ईरान माथि पर परमाणु हमला गर्ने निर्णय गरेछ…