ಫೇಕ್ ನ್ಯೂಸ್ Fact Check | ಮಹಿಳೆಯ ಬರ್ಬರ ಕೊ*ಲೆ ಪ್ರಕರಣವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆBy adminJanuary 28, 20250 ಮಹಿಳೆಯೊಬ್ಬರ ಕೊಳೆತ ಮೃತ ದೇಹವನ್ನು ಫ್ರಿಡ್ಜ್‌ನಿಂದ ಹೊರತೆಗೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕೆಯನ್ನು ಮುಸ್ಲಿಂ ಮಹಿಳೆ ಮತ್ತು ಹಿಂದೂ ವ್ಯಕ್ತಿಯನ್ನು ಪ್ರೀತಿಸಿ ಮತಾಂತರಗೊಂಡು ಮದುವೆಯಾದ…