ವಂದೇ ಭಾರತ್ ಎಕ್ಸ್‌ಪ್ರೆಸ್‌

Fact Check: ಕಾಶ್ಮೀರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಓಡಾಟ ಆರಂಭಗೊಂಡಿದೆ ಎಂದು ಎಐ ರಚಿತ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ

ಹಿಮದಿಂದ ಆವೃತವಾದ ಎತ್ತರದ ಪರ್ವತಗಳ ನಡುವೆ ರೈಲು ಚಲಿಸುತ್ತಿರುವುದನ್ನು ತೋರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೂರು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ವಂದೇ ಭಾರತ್ ಕಾಶ್ಮೀರದ ಹಿಮಭರಿತ ಕಣಿವೆಗಳ ಮೂಲಕ ಪ್ರಯಾಣಿಸುತ್ತಿದೆ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಪಾದಿಸುತ್ತಿದ್ದಾರೆ. ಫೇಸ್‌ಬುಕ್‌ ಬಳಕೆದಾರರೊಬ್ಬರು ಈ ಕೆಳಗಿನ ಶೀರ್ಷಿಕೆಯೊಂದಿಗೆ ವೈರಲ್ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ: বরফে ঢাকা কাশ্মীরে বন্দে ভারত, মনমুগ্ধকর দৃশ্য!(ಹಿಮದಿಂದ ಆವೃತವಾದ ಕಾಶ್ಮೀರದಲ್ಲಿ ಭಾರತ, ಸುಂದರ ದೃಶ್ಯ!) ನೀವು ಪೋಸ್ಟ್ ಅನ್ನು ಇಲ್ಲಿ ಪರಿಶೀಲಿಸಬಹುದು. ಫ್ಯಾಕ್ಟ್ ಚೆಕ್…

Read More
ಕಾಶ್ಮೀರ

Fact Check: ಯುಎಇ ಯುವರಾಜ ಕಾಶ್ಮೀರದ ಕುರಿತು ಮಾತನಾಡಿದ್ದಾರೆ ಎಂದು ಆಸ್ಟ್ರೇಲಿಯಾದ ಮುಸ್ಲಿಂ ಧರ್ಮಗುರುವಿನ ಭಾಷಣದ ವಿಡಿಯೋ ವೈರಲ್

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯುವರಾಜ ಕಾಶ್ಮೀರವನ್ನು “ಹಿಂದೂಗಳ ಭೂಮಿ” ಎಂದು ಕರೆಯುತ್ತಿರುವುದನ್ನು ತೋರಿಸುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. “ಕಾಶ್ಮೀರ ವಿಷಯದ ಬಗ್ಗೆ ನನ್ನ ನಿಲುವು ತುಂಬಾ ಸ್ಪಷ್ಟವಾಗಿದೆ, ನಾನು ರಾಜಕಾರಣಿಯಲ್ಲ, ನಾನು ಇತಿಹಾಸ ಮತ್ತು ಧರ್ಮದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೇನೆ. ಆಗಲೇ ಅಸ್ತಿತ್ವದಲ್ಲಿದ್ದ ಹಿಂದೂ ಧರ್ಮಕ್ಕಿಂತ ಬಹಳ ಹಿಂದೆಯೇ ಇಸ್ಲಾಂ ಧರ್ಮವು ಭಾರತಕ್ಕೆ ಬಂದಿತು ಎಂದು ನನಗೆ ತಿಳಿದಿದೆ. ಇದೆಲ್ಲವೂ ನಡೆದ ನಂತರ, 70 ವರ್ಷಗಳ ಹಿಂದೆ ಪಾಕಿಸ್ತಾನವು ಸ್ವಾತಂತ್ರ್ಯವನ್ನು…

Read More

Fact Check | ಮೆಹಬೂಬಾ ಮುಫ್ತಿ ತನ್ನ ತಂದೆಯ ಕಿರಿಯ ಸಹೋದರನನ್ನು ವಿವಾಹವಾದರು ಎಂಬುದು ಸುಳ್ಳು

ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಜೆಕೆಪಿಡಿಪಿ) ನಾಯಕಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ತಮ್ಮ ತಂದೆಯ ಕಿರಿಯ ಸಹೋದರನನ್ನು  ವಿವಾಹವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಹಲವರು “ಇಸ್ಲಾಂ ಮತದಲ್ಲಿ ಈ ಪದ್ಧತಿ ಸರ್ವೇ ಸಾಮಾನ್ಯ. ಅಲ್ಲಿ ರಹಸ್ಯವಾಗಿ ಸಹೋದರ, ತಂದೆ ಹೀಗೆ ಸಂಬಂಧಗಳಿಗೆ ಬೆಲೆಯೇ ಇಲ್ಲದಂತೆ ಮದುವೆಯಾಗುತ್ತದೆ” ಎಂದು ಹಂಚಿಕೊಳ್ಳುತ್ತಿದ್ದಾರೆ. ये है महबूबा मुफ्ती के पिता के भाईमतलब महबूबा के…

Read More
ಚೆನಾಬ್ ನದಿ

Fact Check: ವಿಶ್ವದ ಅತಿ ಎತ್ತರದ ರೈಲು ಸೇತುವೆಯನ್ನು ಕಾಶ್ಮೀರದ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ ಎಂದು AI ಪೋಟೋ ವೈರಲ್

ಜಗತ್ತಿನ ಅತೀ ಅಗಲವಾದ ಮತ್ತು ಎತ್ತರದ ಸೇತುವೆ ಭಾರತದಲ್ಲಿರುವ ಕಾಶ್ಮೀರದ ಚೆನಾಬ್ ರೈಲು ಸೇತುವೆಯಾಗಿದೆ ಎಂದು ಫೋಟೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅನೇಕ ಬಳಕೆದಾರರು ಇದನ್ನು ನಿಜವೆಂದು ನಂಬಿ ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ. “ವಿಶ್ವದ ಅತಿ ಎತ್ತರದ ರೈಲು ಸೇತುವೆ ಜಮ್ಮು ಮತ್ತು #Kashmir ರಿಯಾಸಿ ಜಿಲ್ಲೆಯ ಬಕ್ಕಲ್ ಮತ್ತು ಕೌರಿ ನಡುವೆ ಇದೆ. ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಕಮಾನು ಸೇತುವೆಯು ನೀರಿನಿಂದ 1,178 ಅಡಿ ಎತ್ತರದಲ್ಲಿದೆ, ಇದು #Paris ರ ಐಫೆಲ್ ಟವರ್ ಗಿಂತ ಎತ್ತರವಾಗಿದೆ. ದಶಕಗಳ ನಿರ್ಮಾಣದ…

Read More

Fact Check: ಸೋನಮ್ ವಾಂಗ್‌ಚುಕ್ ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬುದು ಸುಳ್ಳು

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು, ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಒತ್ತಾಯಿಸಿದ್ದಾರೆ ಎಂದು ಹೇಳುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ವಾಂಗ್ಚುಕ್ ಅವರು, “ಯಾವುದೇ ಸ್ಥಳವು ಸಂತೋಷವಾಗಿರಬೇಕು. ಅವರು ಯಾವಾಗ ಬೇಕಾದರೂ ಎಲ್ಲಿಗಾದರೂ ಹೋಗಬೇಕು.. ಜನಾಭಿಪ್ರಾಯ ಸಂಗ್ರಹಣೆಗಳ ಬಗ್ಗೆ ಕೇಳಿರಬೇಕು.. ಹೀಗೆ ಎಲ್ಲರೂ ಯೋಚಿಸಿದರೆ.. ಹಾಗಾದರೆ ಕಾಶ್ಮೀರದಲ್ಲಿ ಏಕೆ ಹೋಗಬಾರದು?” ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಹಲವರು, “ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆಗೆ ಒತ್ತಾಯಿಸುತ್ತಿರುವುದನ್ನು ನೋಡಿ ಬೇಸರವಾಯಿತು….

Read More
Modi

ಮೋದಿ ನಾಯಕತ್ವವನ್ನು ಮೆಚ್ಚಿ ಪಾಕ್ ಆಕ್ರಮಿತ ಕಾಶ್ಮೀರದ ಜನ ಭಾರತಕ್ಕೆ ಸೇರಲು ಬಯಸಿದ್ದಾರೆ ಎಂಬುದು ಸುಳ್ಳು

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವಾಸಿಸುವ ಜನರು ಭಾರತವನ್ನು ಸೇರುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ, ಭಾರತದೊಂದಿಗೆ ಒಂದಾಗುವ ಪ್ರತಿಜ್ಞೆ ಮಾಡಿದ್ದಾರೆ ಮತ್ತು ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದಾರೆ ಎಂದು ಪ್ರತಿಪಾದಿಸಿದ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ದಿನಗಳಿಂದ ಹರಿದಾಡುತ್ತಿದೆ. ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಈ ವಿಡಿಯೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಒಂದು ಕಾಲದಲ್ಲಿ ಮೂಲಭೂತವಾದಿಗಳು, ಕಲ್ಲುಗಳು ಮತ್ತು ಬಂದೂಕುಗಳ ಬಗ್ಗೆ ಮಾತನಾಡುತ್ತಿದ್ದವರು ಇಂದು 370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಭಾರತವನ್ನು ಗೌರವಿಸಲು ಮತ್ತು…

Read More