Fact Check | ಲೋಕಸಭೆ ಚುನಾವಣೆಯಲ್ಲಿ 19,731 ಮತಗಳಿಂದ ಹಲವು ನಾಯಕರು ಸೋತಿದ್ದಾರೆ ಎಂಬುದು ಸುಳ್ಳು

2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳ ಘೋಷಣೆಯ ನಂತರ, ನವನೀತ್ ರಾಣಾ, ಮಾಧವಿ ಲತಾ, ಮತ್ತು ಕನ್ಹಯ್ಯಾ ಕುಮಾರ್ ಸೇರಿದಂತೆ ಹಲವಾರು ಪ್ರಮುಖ ನಾಯಕರ ಸೋಲಿನ ಬಗೆಗಿನ ಪೇಪರ್‌ ಕಟಿಂಗ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಎಲ್ಲಾ ನಾಯಕರು 19,731 ಮತಗಳ ಅಂತರದಿಂದ ಸೋತಿದ್ದಾರೆ ಎಂದು ಈ ಪೇಪರ್‌ ಕಟಿಂಗ್‌ನಲ್ಲಿ ಕಂಡು ಬಂದಿದೆ. ಅದರಲ್ಲೂ ಈ ಎಲ್ಲಾ ನಾಯಕರು ಒಂದೇ ಅಂತರದಲ್ಲಿ ಸೋತಿದ್ದಾರೆ ಎಂದು ಸಾಕಷ್ಟು ಜನ ಅಚ್ಚರಿಯನ್ನು ಕೂಡ ವ್ಯಕ್ತ ಪಡಿಸಿದ್ದಾರೆ. EVM पर…

Read More

Fact Check | 3ನೇ ಅವಧಿಗೆ ಬಿಜೆಪಿಯಿಂದ ಸರ್ಕಾರ ರಚನೆ ಹಿನ್ನೆಲೆ ಉಚಿತ ರೀಚಾರ್ಜ್‌ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “2024 ರ ಲೋಕಸಭೆ ಚುನಾವಣೆಯನ್ನು ಗೆದ್ದಿದ್ದಕ್ಕಾಗಿ ಪ್ರತಿ ಭಾರತೀಯನಿಗೆ ಮೂರು ತಿಂಗಳ ಕಾಲ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಪಿಎಂ ಮೋದಿ ಮತ್ತು ಬಿಜೆಪಿ ಮಾಡುತ್ತಿದೆ. 749 ರೂಪಾಯಿ ಮೌಲ್ಯವುಳ್ಳ ರಿಚಾರ್ಜ್‌ ಸಂಪೂರ್ಣವಾಗಿ ಉಚಿತವಾಗಿದ್ದು, ಯಾರು ಬೇಕಾದರು ಈ ರೀಚಾರ್ಜ್‌ ಅನ್ನು ಮಾಡಿಸಿಕೊಳ್ಳಬಹುದಾಗಿದೆ. ಉಚಿತ ರೀಚಾರ್ಜ್‌ ಪಡೆಯಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ” ಎಂಬ ಬರಹದೊಂದಿ ಲಿಂಕ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಹಲವು ಮಂದಿ, ಈ…

Read More

Fact Check | “ಇಸ್‌ ಬಾರ್‌ 400 ಪಾರ್‌” ಎಂದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂಬುದು ಸುಳ್ಳು

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವೊಂದು ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ‘ಈಸ್ ಬಾರ್ 400 ಪಾರ್’ ಅನ್ನು ಪದೇ ಪದೇ ಹೇಳುವುದನ್ನು ಕಾಣಬಹುದಾಗಿದೆ. ಈ ವಿಡಿಯೋ ನೋಡಿದ ಬಹುತೇಕರು ಈತ ಬಿಜೆಪಿಯ ಚುನಾವಣ ಘೋಷಣೆಯನ್ನು ಹೇಳಿ ಹೇಳಿ ಮಾನಸಿಕ ಸ್ಥೀಮತತೆಯನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಇದೇ ವಿಡಿಯೋದಲ್ಲಿ ಮತ್ತೊಬ್ಬ ವ್ಯಕ್ತಿ ಘೋಷಣೆ ಕೂಗುತ್ತಿರುವ ವ್ಯಕ್ತಿಯನ್ನು ವೈದ್ಯರ ಬಳಿಗೆ ಕರೆದುಕೊಂಡು ಹೋಗುತ್ತಿರುವುದನ್ನು ಕೂಡ ಚಿತ್ರಿಸಲಾಗಿದೆ. ನಂತರ ಮಾನಸಿಕ ಸ್ಥಿಮಿತತೆ ಕಳೆದುಕೊಂಡ ವ್ಯಕ್ತಿಯನ್ನು ನಿಯಂತ್ರಿಸಲು ವೈದ್ಯರು ಚುಚ್ಚುಮದ್ದು ಕೊಡುವುದನ್ನು ಕೂಡ…

Read More

Fact Check | ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂದು ರಾಹುಲ್ ಗಾಂಧಿ ಹೇಳಿಲ್ಲ

“ನರೇಂದ್ರ ಮೋದಿಯವರು ಭಾರತದ ಪ್ರಧಾನಿಯಾಗಿ ಮತ್ತೊಮ್ಮೆ ಆಯ್ಕೆಯಾಗುತ್ತಾರೆ. ನಾನೇ ನಿಮ್ಮ ಮುಂದೆ ಮೊದಲು ಸತ್ಯವನ್ನು ಹೇಳುತ್ತಿದ್ದೇನೆ. 4 ಜೂನ್ 2024 ರಂದು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ. ನಾವು ಮತ್ತೆ ಮೋದಿ ಅವರು ಪ್ರಧಾನಿಯಾಗಲು ಕಾರ್ಯನಿರ್ವಹಿಸಬೇಕಾಗಿದೆ. ನೀವೇ ನೋಡಬಹುದು ನಮ್ಮ ಇಂಡಿಯಾ ಮೈತ್ರಿಕೂಟ ಈ ಬಾರಿ ಉತ್ತರಪ್ರದೇಶದಲ್ಲಿ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುವುದಿಲ್ಲ.” ಎಂದು ರಾಹುಲ್ ಗಾಂಧಿಯವರೇ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋ ಒಂದು ವೈರಲಾಗಿದೆ BJP's secret agent Rahul Gandhi will soon…

Read More

Fact Check | ಪಶ್ಚಿಮ ಬಂಗಾಳದ ನಕಲಿ ಮತದಾನದ ಈ ವಿಡಿಯೋ ಇತ್ತೀಚಿನದ್ದಲ್ಲ

ದೇಶಾದ್ಯಂತ ವಿವಿಧ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬೇರೆ ಬೇರೆ ವಿಚಾರಕ್ಕೆ ಸಂಬಂಧಪಟ್ಟಂತೆ ಸುಳ್ಳು ಸುದ್ದಿಗಳನ್ನು ಹರಿ ಬಿಡಲಾಗುತ್ತಿದೆ. ಅದೇ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಇದು ಇತ್ತೀಚಿನ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ EVM ಬಳಿ ನಿಂತಿದ್ದು, ಮತ ಚಲಾಯಿಸಲು ಬರುವ ಮತದಾರರನ್ನು ತಡೆದು ಆತನೇ ಮತದಾರರ ಬದಲಾಗಿ ನಕಲಿ ಮತ ಚಲಾಯಿಸುವುದನ್ನು ನೋಡಬಹುದಾಗಿದೆ. ಇದೇ ವಿಡಿಯೋವನ್ನು ಹಂಚಿಕೊಂಡು ಇತ್ತೀಚೆಗಿನ ಲೋಕಸಭೆ ಚುನಾವಣೆಯಲ್ಲಿ ನಡೆದ ನಕಲಿ…

Read More

Fact Check | ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಆಮ್ ಆದ್ಮಿ ಪಕ್ಷದ ಸಂಸದೆ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೆ ದೆಹಲಿ ಮುಖ್ಯಮಂತ್ರಿ ಕಚೇರಿ ಒಳಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣ ದೇಶಾದ್ಯಂತ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. Scene from Delhi CMs official residence Sheesh Mahal 🤣🤣🤣🤣 *This was bound to happen, Swati Maliwal has been beaten up, Kejriwal's PA has done the beating, news is…

Read More

Fact Check | ಬಾಂಗ್ಲಾದೇಶದ ಮುಸ್ಲಿಂ ನಾಯಕನ ಹಳೆಯ ವಿಡಿಯೋವನ್ನು ಭಾರತದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಹಿಂದೂಗಳ ಮನೆ ಬಾಗಿಲಿಗೆ ಹೋಗುತ್ತೇವೆ, ಮತ್ತು ಹಿಂದೂಗಳನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಮಾಡುತ್ತೇವೆ ಎಂದು ಮುಸಲ್ಮಾನ ವಿದ್ವಾಂಸನೊಬ್ಬ ಹೇಳಿಕೆ ನೀಡಿದ್ದಾನೆ. ಜಾಗೃತರಾಗಿ ಹಿಂದೂಗಳೆ ಈಗಾಲಾದರೂ ಎಚ್ಚತ್ತುಕೊಳ್ಳಿ, ಚುನಾವಣೆಯಲ್ಲಿ ನೀವು ಯಾರಿಗೆ ಮತ ಹಾಕಬೇಕು ಎಂಬುದನ್ನು ಈಗಾಲಾದರು ಸರಿಯಾಗಿ ನಿರ್ಧರಿಸಿ’ ಎಂದು ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. सोचो इनके मन में कितनी नफरत है हिन्दुओ से। वो ख्वाब #गजवा_ए_हिन्द के देखते हैं और…

Read More