ಫೇಕ್ ನ್ಯೂಸ್ Fact Check: 2022 ರ ಹಳೆಯ ವಿಡಿಯೋವನ್ನು ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಅಮಿತ್ ಶಾ ನೀಡಿದ ಹೇಳಿಕೆ ವಿರುದ್ಧ ಬೃಹತ್ ಪ್ರತಿಭಟನೆ ಎಂದು ಹಂಚಿಕೊಳ್ಳಲಾಗುತ್ತಿದೆBy adminDecember 28, 20240 ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಇತ್ತೀಚೆಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿವೆ. ಈ ನಡುವೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು…