Fact Check | ವೈರಲ್ ಆಗಿರುವ ಈ ಚಿತ್ರ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದಲ್ಲ
ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗುತ್ತಿದೆ. ಈ ಫೋಟೋದಲ್ಲಿ ಮಹಿಳೆ ಮತ್ತು ಮಗುವೊಂದು ಕಾಣಿಸಿಕೊಂಡಿದ್ದು, ಇದನ್ನು ಬಳಸಿಕೊಂಡು ಸಾಕಷ್ಟು ಮಂದಿ ಈ ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದು ಎಂದು ಹಂಚಿಕೊಳ್ಳುತ್ತಿದ್ದಾರೆ. ಬಹಳ ದಿನಗಳ ಪರಿಶ್ರಮದ ನಂತರ ಎಪಿಜೆ ಅಬ್ದುಲ್ ಕಲಾಂ ಅವರ ಈ ಫೋಟೋ ಲಭ್ಯವಾಗಿದೆ ಎಂದು ಹಲವರು ಬರೆದುಕೊಂಡಿದ್ದಾರೆ. ಹೀಗಾಗಿ ಈ ಫೋಟೋ ಸಾಕಷ್ಟು ವೈರಲ್ ಕೂಡ ಆಗಿದೆ ಸಂಚಲನ ಮೂಡಿಸಿರುವ ಈ ಫೋಟೋ 80-90 ರ ದಶಕದಲ್ಲಿ ತೆಗೆದ ಚಿತ್ರವಾಗಿದೆ…