ಫೇಕ್ ನ್ಯೂಸ್ Fact Check | ಉತ್ತರ ಪ್ರದೇಶದಲ್ಲಿ ಮಹಿಳೆಯ ಮೇಲಿನ ಹಲ್ಲೆ ಪ್ರಕರಣವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆBy adminJune 27, 20250 ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಹಿಂದೂ ಮಹಿಳೆಯ ಮೇಲೆ ಮುಸ್ಲಿಂ ವ್ಯಕ್ತಿಯೊಬ್ಬ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಬರೆದುಕೊಳ್ಳಲಾಗಿದೆ. ಈ ವಿಡಿಯೋಗೆ ಹೀಗೆ…