Fact Check | ಜುಲೈ 1 ರಿಂದ ಪೆಟ್ರೋಲ್ ಬೆಲೆ ಲೀಟರ್‌ಗೆ 45 ರೂ.ಗೆ ಇಳಿಕೆ ಮಾಡುವುದಾಗಿ ಪ್ರಧಾನಿ ಮೋದಿ ಘೋಷಿಸಿಲ್ಲ
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಒಂದು ವೈರಲ್ ಆಗುತ್ತಿದೆ. ಇದರಲ್ಲಿ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು 1 ಜುಲೈ 2025 ರಿಂದ ಪೆಟ್ರೋಲ್ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಇಳಿಸುವುದಾಗಿ ಹೇಳಿದ್ದರು. ಅದರಲ್ಲೂ ಪ್ರಮುಖವಾಗಿ ಲೀಟರ್‌ಗೆ 45 ರೂಪಾಯಿ ರೀತಿ ಮಾರಾಟ ಮಾಡಲಾಗುವುದು ಎಂದು ಘೋಷಿಸಿದರು. ಆದರೆ ಈಗ ಆ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಹಲವರು ಬರೆದುಕೊಂಡು ಪೋಸ್ಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಪ್ರಧಾನಿ ಮೋದಿಯವರು ಜುಲೈ 1 ರಿಂದ ಕೆಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಅನ್ನು…
