Fact Check | ಬಿಹಾರದ ಪಾಟ್ನದಲ್ಲಿನ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂದು ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಅದರಲ್ಲಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಕಂಡು ಬಂದಿದೆ. ಇದನ್ನು ಹಲವು ಮಂದಿ ಬಿಹಾರದ ಹೋಟೆಲ್‌ವೊಂದರಲ್ಲಿ ಕಾಣಿಸಿಕೊಂಡಿರುವ ಬೆಂಕಿ ಇದು. ಈ ಘಟನೆಯಲ್ಲಿ ಸುಮಾರು 5ಕ್ಕೂ ಹೆಚ್ಚು ಮಂದಿ ಮೃತ ಪಟ್ಟಿದ್ದಾರೆ ಎಂದು ಬರೆದುಕೊಳ್ಳುತ್ತಿದ್ದಾರೆ. ಇದು ಎಕ್ಸ್‌ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಕೂಡ ಆಗಿದೆ. ಇನ್ನು ವಿಡಿಯೋದಲ್ಲಿ ಕೂಡ ಬೃಹತ್‌ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಕಂಡು ಬಂದಿದ್ದು, ಸ್ಥಳೀಯರಲ್ಲಿ ಕೆಲವರು ಬಿಹಾರಿ ಭಾಷೆಯಲ್ಲಿ ಮಾತನಾಡುತ್ತಿರುವುದರಿಂದ ಈ ವಿಡಿಯೋ ಇತ್ತೀಚೆಗಿನದ್ದು…

Read More

Fact Check | ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿಯ ಫೋಟೋ ಎಂದು AI ಚಿತ್ರ ಹಂಚಿಕೆ

ಈ ಹಿಂದಿನ ಬಿಹಾರ ಪ್ರವಾಹಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋದಲ್ಲಿ ನೀರಿನಿಂದ ಆವೃತವಾದ ಪ್ರದೇಶದಲ್ಲಿ ಸಣ್ಣ ಸಣ್ಣ ಗುಡಿಸಲಿನ ಸುತ್ತಲೂ ಜನರು ಕುಳಿತಿರುವುದು ಮತ್ತು ಹಲವರು ನೆರವಿಗಾಗಿ ನಿರೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ಇದೀಗ ಇದೆ ಫೋಟೋವನ್ನು ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ಬಗ್ಗೆ ಹಲವು ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ಕೆಲವರು ಈ ಫೋಟೋವನ್ನು ರಾಜಕೀಯಕ್ಕಾಗಿ ಕೂಡ ಬಳಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದ ಈ ಪೋಸ್ಟ್‌ಗೆ ಹಲವರು ವಿವಿಧ ರೀತಿಯಾದ…

Read More

Fact Check | ನಿತೀಶ್ ಕುಮಾರ್ ಅವರು ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ!

“ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಇದೀಗ ಇದು ಎನ್‌ಡಿಎ ಮೈತ್ರಿಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಯಾವಾಗ ಬೇಕಾದರೂ ನಿತಿಶ್‌ ಕುಮಾರ್‌ ಅವರು ಇಂಡಿಯಾ ಮೈತ್ರಿ ಕೂಟವನ್ನು ಸೇರಬಹುದು. ಇದು ನಿತಿಶ್‌ ಕುಮಾರ್‌ ಅವರ ಅಧಿಕಾರ ದಾಹ ಎಂತಹದ್ದು ಎಂಬುದನ್ನು ಸಾಬೀತು ಮಾಡಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. राजनीतिक विचार, निजी संबंधों के बीच…

Read More

Fact Check | ನಿತೀಶ್ ಕುಮಾರ್‌ರವರಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ಪಾದಯಾತ್ರೆ ಎಂದು ಹಳೆಯ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ನಿತೀಶ್‌ ಕುಮಾರ್‌ ಅವರ ನೇತೃತ್ವದ ಜೆಡಿಯು ಎನ್‌ಡಿಎಗೆ ಬೆಂಬಲ ನೀಡಿತ್ತು. ಅದರ ಪರಿಣಾಮವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈಗ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿ ಬರುತ್ತದೆ ಎಂದು ಅವರು ಊಹಿಸಿರಲಿಲ್ಲ. ಲಾಲು ಯಾದವ್‌ ಅವರ ಮಾತು ಈಗ ನಿಜವಾಗುತ್ತಿದೆ. ” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ಹಲವರು ಕೆಲವೇ ದಿನಗಳಲ್ಲಿ ಎನ್‌ಡಿಎ ಮೈತ್ರಿ…

Read More
ತೇಜಸ್ವಿ ಯಾದವ್

Fact Check: ತೇಜಸ್ವಿ ಯಾದವ್ ಅವರು ಕುಡಿದು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ ಎಂದು ಎಡಿಟ್‌ ಮಾಡಿದ ವೀಡಿಯೋ ಹಂಚಿಕೆ

ತೇಜಸ್ವಿ ಯಾದವ್ ಅವರು ಅಸ್ಪಷ್ಟ ಸ್ವರದಲ್ಲಿ ಮಾತನಾಡುವ ವೀಡಿಯೊವನ್ನು ಒಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಕುಡಿದ ಅಮಲಿನಲ್ಲಿ ಇರುವುದನ್ನು ತೋರಿಸುತ್ತದೆ ಎಂದು ಸುಳ್ಳು ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ರಿಪಬ್ಲಿಕ್ ಭಾರತ್ ಲಾಂಛನದೊಂದಿಗೆ 43 ಸೆಕೆಂಡುಗಳ ವೈರಲ್ ತುಣುಕಿನಲ್ಲಿ, ಯಾದವ್ ಹಿಂದಿಯಲ್ಲಿ ಸುದ್ದಿಗಾರರೊಂದಿಗೆ ಅಸ್ಪಷ್ಟ ಸ್ವರದಲ್ಲಿ ಮಾತನಾಡುವುದನ್ನು ಕೇಳಬಹುದು. ಅವರು ಹೇಳುತ್ತಾರೆ, “ನೋಡಿ, ನಾನು ಈಗಷ್ಟೇ ಇಳಿದಿದ್ದೇನೆ … ಮತ್ತು ಇಲಾಖೆಗಳನ್ನು ಹೇಗೆ ವಿತರಿಸಲಾಗಿದೆ ……

Read More

Fact Check: ಇತ್ತೀಚೆಗೆ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ ಎಂದು ಹಳೆಯ ವೀಡಿಯೋ ಹಂಚಿಕೆ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲು ಕ್ಷಣಗಣನೆ ಆರಂಭವಾಗಿದೆ. ಎನ್‌ಡಿಎ ಮೈತ್ರಿ ಪಕ್ಷಗಳ ಮುಖಂಡರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರು ಬಿಜೆಪಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಆದರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ತೇಜಸ್ವಿ ಯಾದವ್ ಸೇರಿದಂತೆ INDIA ಒಕ್ಕೂಟದ ನಾಯಕರೊಂದಿಗೆ JD(U) ಮುಖ್ಯಸ್ಥ ಮತ್ತು NDA ಮಿತ್ರ ನಿತೀಶ್ ಕುಮಾರ್ ಅವರು ಭೇಟಿಯಾಗಿದ್ದಾರೆ ಎಂದು ವೀಡಿಯೊವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಅನೇಕರ ಎಕ್ಸ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ,…

Read More
ತೇಜಸ್ವಿ ಯಾದವ್

Fact Check: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಜನತೆಗೆ ಕೇಳಿಸಿರುವ ಮೋದಿಯವರ ಭಾಷಣದ ಆಡಿಯೋವನ್ನು ಬದಲಾಯಿಸಿ ಹಂಚಿಕೊಳ್ಳಲಾಗುತ್ತಿದೆ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಪೋರ್ಟಬಲ್ ಸ್ಪೀಕರ್‌ನಲ್ಲಿ ಜನರಿಗೆ ಕೇಳಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಭಾಷಣದಲ್ಲಿ ಆರ್‌ಜೆಡಿಯ ಹಗರಣಗಳ ಬಗ್ಗೆ ಪ್ರಧಾನಿ ಮೋದಿಯವರು ಟೀಕಿಸಿದ್ದಾರೆ. ಇದನ್ನು ಸ್ವತಃ ಯಾದವ್ ಅವರೇ ಜನರಿಗೆ ಕೇಳಿಸುವ ಮೂಲಕ ತಮ್ಮದೇ ಪಕ್ಷದ ಹಗರಣವನ್ನು ಬಹಿರಂಗಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನೇಕರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನೀವಿಲ್ಲಿ ನೋಡಬಹುದು. तेजस्वी यादव…

Read More