Fact Check | ಮಹಿಳಾ ಐಎಎಸ್ ಅಧಿಕಾರಿಯ ಹೆಸರಿನಲ್ಲಿ ಕಟೆಂಟ್ ಕ್ರಿಯೇಟರ್‌ರೊಬ್ಬರ ನೃತ್ಯದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಮಹಿಳೆಯೊಬ್ಬರು ‘ಮೇರೆ ಘರ್ ರಾಮ್ ಆಯೆ ಹೈ’ ಹಾಡಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಈ ನೃತ್ಯ ಮಹಿಳೆ ಸಂಬಲ್‌ಪುರ ಕಲೆಕ್ಟರ್ ಅನನ್ಯ ದಾಸ್ ಎಂದು ಬಳಕೆದಾರರು ಹೇಳಿಕೊಳ್ಳುತ್ತಿದ್ದಾರೆ. ಹೀಗಾಗಿ ವಿಡಿಯೋ ಬಹಳಷ್ಟು ವೈರಲ್ ಆಗಿದೆ. ಸಾಕಷ್ಟು ಮಂದಿ ಇದಕ್ಕೆ ವಿವಿಧ ರೀತಿಯಾದ ಪ್ರತಿಕ್ರಿಯೆಯನ್ನು ನೀಡುತ್ತಿದ್ದು, ವಿವಿಧ ಆಯಾಮದ ಬರಹಗಳನ್ನು ಕೂಡ ಬರೆದುಕೊಂಡು ಶೇರ್ ಮಾಡುತ್ತಿದ್ದಾರೆ. *Dance performance by Sambalpur collector Mrs Ananya Das (IAS)*माननीय कलेक्टर सम्बलपुर,…