ಫೇಕ್ ನ್ಯೂಸ್ Fact Check | ಉತ್ತರ ಕನ್ನಡ ಪೊಲೀಸರು ವ್ಯಕ್ತಿಯೋರ್ವನಿಗೆ ಬೆಲ್ಟ್ನಿಂದ ಹೊಡೆದಿದ್ದಾರೆ ಎಂಬುದು ಸುಳ್ಳುBy adminJuly 18, 20250 ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊರ್ವನಿಗೆ ಒಬ್ಬ ಪೊಲೀಸ್ ಅಧಿಕಾರಿ ಬೆಲ್ಟ್ನಲ್ಲಿ ಮನಬಂದಂತೆ ಹೊಡೆಯುತ್ತಿರುವುದು ಕಾಣಬಹುದು. ಪೊಲೀಸ್ ಅಧಿಕಾರಿ ಹೊಡೆಯುವಾಗ ಇನ್ನೂ ಇಬ್ಬರು…