Fact Check | ಆಂಧ್ರಪ್ರದೇಶ ಸರ್ಕಾರ ವಕ್ಫ್ ಬೋರ್ಡ್ ರದ್ದು ಪಡಿಸಿದೆ ಎಂಬುದು ಸುಳ್ಳು
ಆಂಧ್ರಪ್ರದೇಶದಲ್ಲಿ ಅಲ್ಲಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವಕ್ಫ್ ಬೋರ್ಡ್ ಅನ್ನು ರದ್ದುಗೊಳಿಸಿದ್ದಾರೆ. ಆ ಮೂಲಕ ದೇಶದ ಇತಿಹಾಸದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಮಹತ್ತರವಾದ ನಿರ್ಧಾರವನ್ನು ಆಂಧ್ರದ ಬಿಜೆಪಿ ಬೆಂಬಲಿತ ಟಿಡಿಪಿ ಸರ್ಕಾರ ತೆಗೆದುಕೊಂಡಿದೆ. ಈ ಮೂಲಕ ದೇಶದಲ್ಲಿ ಒಂದೇ ಕಾನೂನು ಜಾರಿಗೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮಹತ್ತರ ಹೆಜ್ಜೆಯನ್ನು ಇಟ್ಟಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಆಂಧ್ರದಲ್ಲಿ ವಕ್ಫ್ ಬೋರ್ಡ್ ರದ್ದು.. 🤗🤗 pic.twitter.com/VFI51abO6V — Amu (Modi Ka…