ಫೇಕ್ ನ್ಯೂಸ್ Fact Check: ರಾಹುಲ್ ಗಾಂಧಿ ಹೇಳಿಕೆಗಳನ್ನು ತಿರುಚಿ ಅವರ ಹಿಂದು ವಿರೋಧಿ ಹೇಳಿಕೆಗಳ ಪಟ್ಟಿ ಎಂದು ಹಂಚಿಕೊಳ್ಳಲಾಗುತ್ತಿದೆBy adminJuly 11, 20240 ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ತಿರುಚಿ ಅವರನ್ನು ಹಿಂದು ಧರ್ಮ ವಿರೋಧಿ ಎಂದು ಬಿಂಬಿಸುತ್ತಿರುವುದು ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ರಾಹುಲ್ ಗಾಂಧಿಯವರು ಎಲ್ಲಿಯೇ ಭಾಷಣ ಮಾಡಿದರೂ ಮತ್ತು…