ಫ್ಯಾಕ್ಟ್ ಚೆಕ್ ತಾಳಿ, ಕಾಲುಂಗುರ, ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ವದಂತಿ: ವಾಸ್ತವ ಇಲ್ಲಿದೆBy adminNovember 15, 20230 ಎಫ್ಡಿಎ ಪರೀಕ್ಷೆ, ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ಪರೀಕ್ಷೆ ಬರೆಯಬಹುದು, ಆದರೆ ಹಿಂದೂ ಹೆಣ್ಣು ಮಕ್ಕಳು ತಾಳಿ, ಕಾಲುಂಗುರ ಧರಿಸಿ…